Revelation · chapter 22 · verse 12
Revelation 22:12 in Kannada
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
Igo, naanu bega baruttene; naanu pratiyobbanige avanavana kelasada prakaara kodatakka pratiphalavu nannallide.
Revelation 22:12 in English
- King James Version (KJV)
- And, behold, I come quickly; and my reward [is] with me, to give every man according as his work shall be.
- World English Bible (WEB)
- “Behold, I am coming soon! My reward is with me, to repay to each man according to his work.
- American Standard Version (ASV)
- Behold, I come quickly; and my reward is with me, to render to each man according as his work is.
- Bible in Basic English (BBE)
- See, I come quickly; and my reward is with me, to give to every man the outcome of his works.
- Darby Translation (DBY)
- Behold, I come quickly, and my reward with me, to render to every one as his work shall be.
- Webster's Bible (WBS)
- And behold, I come quickly; and my reward [is] with me, to give to every man according as his work shall be.
- Young's Literal Translation (YLT)
- And lo, I come quickly, and my reward [is] with me, to render to each as his work shall be;
Read in context
- 10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- 11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- 12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- 13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
Cross references
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Isaiah 40:10 ಯೆಶಾಯ 40:10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
- 1 Corinthians 3:14 1 ಕೊರಿಂಥದವರಿಗೆ 3:14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- 1 Corinthians 3:8 1 ಕೊರಿಂಥದವರಿಗೆ 3:8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Romans 2:6–11 ರೋಮಾಪುರದವರಿಗೆ 2:6–11ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು. ದೇವರಲ್ಲಿ ಪಕ್ಷಪಾತವಿಲ್ಲ.
- Romans 14:12 ರೋಮಾಪುರದವರಿಗೆ 14:12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.