Skip to content
ThuthiThuthiThuthi
Revelation · chapter 22 · verse 13

Revelation 22:13 in Kannada

ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

Naane alphaayoo omegavoo aadiyoo antyavoo modalaneya vanoo kadeyavanoo aagiddene.

Revelation 22:13 in English

King James Version (KJV)
I am Alpha and Omega, the beginning and the end, the first and the last.
World English Bible (WEB)
I am the Alpha and the Omega, the First and the Last, the Beginning and the End.
American Standard Version (ASV)
I am the Alpha and the Omega, the first and the last, the beginning and the end.
Bible in Basic English (BBE)
I am the First and the Last, the start and the end.
Darby Translation (DBY)
I [am] the Alpha and the Omega, [the] first and [the] last, the beginning and the end.
Webster's Bible (WBS)
I am Alpha and Omega, the beginning and the end, the first and the last.
Young's Literal Translation (YLT)
I am the Alpha and the Omega — the Beginning and End — the First and the Last.

Read in context

  1. 11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
  2. 12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
  3. 13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
  4. 14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
  5. 15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
Read all of Revelation 22

Cross references

Revelation 22:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.