Revelation · chapter 22 · verse 14
Revelation 22:14 in Kannada
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
Aatana aajnyegalannu kaikondu nadeyuvavaru dhanyaru; avarige jeevavrukshada hakku iruvadu; avaru hebbaagilu galinda aa pattanadolakke seruvaru.
Revelation 22:14 in English
- King James Version (KJV)
- Blessed [are] they that do his commandments, that they may have right to the tree of life, and may enter in through the gates into the city.
- World English Bible (WEB)
- Blessed are those who do his commandments, that they may have the right to the tree of life, and may enter in by the gates into the city.
- American Standard Version (ASV)
- Blessed are they that wash their robes, that they may have the right [to come] to the tree of life, and may enter in by the gates into the city.
- Bible in Basic English (BBE)
- A blessing on those whose robes are washed, so that they may have a right to the tree of life, and may go in by the doors into the town.
- Darby Translation (DBY)
- Blessed [are] they that wash their robes, that they may have right to the tree of life, and that they should go in by the gates into the city.
- Webster's Bible (WBS)
- Blessed [are] they that do his commandments, that they may have right to the tree of life, and may enter in through the gates into the city.
- Young's Literal Translation (YLT)
- 'Happy are those doing His commands that the authority shall be theirs unto the tree of the life, and by the gates they may enter into the city;
Read in context
- 12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- 13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- 15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- 16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
Cross references
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 John 3:23–24 1 ಯೋಹಾನನು 3:23–24ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 1 Corinthians 7:19 1 ಕೊರಿಂಥದವರಿಗೆ 7:19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- John 15:10–14 ಯೋಹಾನನು 15:10–14ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ. ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ. ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- John 10:7 ಯೋಹಾನನು 10:7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
Original words (Greek)
- Blessed · G3107μακάριος makários
- they · G3588ὁ ho
- do · G4160ποιέω poiéō
- his · G846αὐτός autós
- commandments · G1785ἐντολή entolḗ
- that · G2443ἵνα hína
- they · G846αὐτός autós
- have · G2071ἔσομαι ésomai
- right · G1849ἐξουσία exousía
- to · G1909ἐπί epí
- tree · G3586ξύλον xýlon
- life · G2222ζωή zōḗ
- and · G2532καί kaí
- in · G1525εἰσέρχομαι eisérchomai
- gates · G4440πυλών pylṓn
- into · G1519εἰς eis
- city · G4172πόλις pólis