Revelation · chapter 22 · verse 16
Revelation 22:16 in Kannada
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
Yesuvemba naanu sabhegalalli ivugala vishayavaagi nimage saakshi heluvadakkoskara nanna dootanannu kaluhisikottenu. Naanu daaveedana beroo santatiyoo udayada prakaashavulla nakshatravoo aagiddene.
Revelation 22:16 in English
- King James Version (KJV)
- I Jesus have sent mine angel to testify unto you these things in the churches. I am the root and the offspring of David, [and] the bright and morning star.
- World English Bible (WEB)
- I, Jesus, have sent my angel to testify these things to you for the assemblies. I am the root and the offspring of David, the Bright and Morning Star.”
- American Standard Version (ASV)
- I Jesus have sent mine angel to testify unto you these things for the churches. I am the root and the offspring of David, the bright, the morning star.
- Bible in Basic English (BBE)
- I, Jesus, have sent my angel to give witness to you of these things in the churches. I am the root and the offspring of David, the bright and morning star.
- Darby Translation (DBY)
- I Jesus have sent mine angel to testify these things to you in the assemblies. I am the root and offspring of David, the bright [and] morning star.
- Webster's Bible (WBS)
- I Jesus have sent my angel to testify to you these things in the churches. I am the root and the offspring of David, [and] the bright and morning-star.
- Young's Literal Translation (YLT)
- 'I, Jesus did send my messenger to testify to you these things concerning the assemblies; I am the root and the offspring of David, the bright and morning star!
Read in context
- 14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- 15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- 16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- 17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 18ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
Cross references
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Romans 1:3–4 ರೋಮಾಪುರದವರಿಗೆ 1:3–4ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ; ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Matthew 22:42 ಮತ್ತಾಯನು 22:42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Matthew 2:2 ಮತ್ತಾಯನು 2:2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- Revelation 2:28–29 ಪ್ರಕಟನೆ 2:28–29ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ. ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Revelation 22:6 ಪ್ರಕಟನೆ 22:6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.