Revelation · chapter 22 · verse 18
Revelation 22:18 in Kannada
ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
Ee pustakada pravaadanaavaakyagalannu keluva pratiyobbanige naanu heluva saakshi enam dare--yaavanaadaroo ivugalige koodisidare devaru avanige ee pustakadalli barediruva upa dravagalannu koodisuvanu.
Revelation 22:18 in English
- King James Version (KJV)
- For I testify unto every man that heareth the words of the prophecy of this book, If any man shall add unto these things, God shall add unto him the plagues that are written in this book:
- World English Bible (WEB)
- I testify to everyone who hears the words of the prophecy of this book: if anyone adds to them, God will add to him the plagues which are written in this book.
- American Standard Version (ASV)
- I testify unto every man that heareth the words of the prophecy of this book, If any man shall add unto them, God shall add unto him the plagues which are written in this book:
- Bible in Basic English (BBE)
- For I say to every man to whose ears have come the words of this prophet's book, If any man makes an addition to them, God will put on him the punishments which are in this book:
- Darby Translation (DBY)
- I testify to every one who hears the words of the prophecy of this book, If any one shall add to these things, God shall add to him the plagues which are written in this book.
- Webster's Bible (WBS)
- For I testify to every man that heareth the words of the prophecy of this book, if any man shall add to these things, God will add to him the plagues that are written in this book:
- Young's Literal Translation (YLT)
- 'For I testify to every one hearing the words of the prophecy of this scroll, if any one may add unto these, God shall add to him the plagues that have been written in this scroll,
Read in context
- 16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- 17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 18ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
- 19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- 20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Cross references
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 4:2 ಧರ್ಮೋಪದೇಶಕಾಂಡ 4:2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- Proverbs 30:6 ಜ್ಞಾನೋಕ್ತಿಗಳು 30:6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- Matthew 15:6–9 ಮತ್ತಾಯನು 15:6–9ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Leviticus 26:24–25 ಯಾಜಕಕಾಂಡ 26:24–25ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Revelation 15:1 ಪ್ರಕಟನೆ 15:1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
Original words (Greek)
- For · G1063γάρ gár
- testify · G4828συμμαρτυρέω symmartyréō
- man · G3956πᾶς pâs
- heareth · G191ἀκούω akoúō
- words · G3056λόγος lógos
- prophecy · G4394προφητεία prophēteía
- this · G5127τούτου toútou
- book · G975βιβλίον biblíon
- If · G1437ἐάν eán
- man · G5100τὶς tìs
- add · G2007ἐπιτίθημι epitíthēmi
- unto · G4314πρός prós
- things · G5023ταῦτα taûta
- God · G2316θεός theós
- add · G2007ἐπιτίθημι epitíthēmi
- unto · G1909ἐπί epí
- him · G846αὐτός autós
- plagues · G4127πληγή plēgḗ
- written · G1125γράφω gráphō
- in · G1722ἐν en
- this · G5129τούτῳ toútōi
- book · G975βιβλίον biblíon