Revelation · chapter 22 · verse 19
Revelation 22:19 in Kannada
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
Yaavanaadaroo ee pravaadanaa pustakadalliruva vaakyagalinda tegedu bittare jeevagranthadindaloo parishuddha pattana dindaloo ee pustakadalli barediruvavugalindaloo avana paalannu devaru tegedubiduvanu.
Revelation 22:19 in English
- King James Version (KJV)
- And if any man shall take away from the words of the book of this prophecy, God shall take away his part out of the book of life, and out of the holy city, and [from] the things which are written in this book.
- World English Bible (WEB)
- If anyone takes away from the words of the book of this prophecy, God will take away his part from the tree of life, and out of the holy city, which are written in this book.
- American Standard Version (ASV)
- and if any man shall take away from the words of the book of this prophecy, God shall take away his part from the tree of life, and out of the holy city, which are written in this book.
- Bible in Basic English (BBE)
- And if any man takes away from the words of this book, God will take away from him his part in the tree of life and the holy town, even the things which are in this book.
- Darby Translation (DBY)
- And if any one take from the words of the book of this prophecy, God shall take away his part from the tree of life, and out of the holy city, which are written in this book.
- Webster's Bible (WBS)
- And if any man shall take away from the words of the book of this prophecy, God will take away his part out of the book of life, and out of the holy city, and [from] the things which are written in this book.
- Young's Literal Translation (YLT)
- and if any one may take away from the words of the scroll of this prophecy, God shall take away his part from the scroll of the life, and out of the holy city, and the things that have been written in this scroll;'
Read in context
- 17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 18ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
- 19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- 20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 21ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Cross references
- Deuteronomy 4:2 ಧರ್ಮೋಪದೇಶಕಾಂಡ 4:2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Revelation 22:2 ಪ್ರಕಟನೆ 22:2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- Psalm 69:28 ಕೀರ್ತನೆಗಳು 69:28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Revelation 21:22–27 ಪ್ರಕಟನೆ 21:22–27ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು. ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Exodus 32:33 ವಿಮೋಚನಕಾಂಡ 32:33ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Revelation 3:4–5 ಪ್ರಕಟನೆ 3:4–5ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
Original words (Greek)
- And · G2532καί kaí
- if · G1437ἐάν eán
- man · G5100τὶς tìs
- away · G851ἀφαιρέω aphairéō
- from · G575ἀπό apó
- words · G3056λόγος lógos
- book · G976βίβλος bíblos
- this · G3778οὗτος hoûtos
- prophecy · G4394προφητεία prophēteía
- God · G2316θεός theós
- away · G851ἀφαιρέω aphairéō
- his · G846αὐτός autós
- part · G3313μέρος méros
- out · G575ἀπό apó
- book · G976βίβλος bíblos
- life · G2222ζωή zōḗ
- and · G2532καί kaí
- of · G1537ἐκ ek
- holy · G40ἅγιος hágios
- city · G4172πόλις pólis
- and · G2532καί kaí
- things · G3588ὁ ho
- written · G1125γράφω gráphō
- in · G1722ἐν en
- this · G5129τούτῳ toútōi
- book · G975βιβλίον biblíon