Revelation · chapter 22 · verse 2
Revelation 22:2 in Kannada
ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
Adara beediya madhyadalliyoo aa nadiya ubhaya paarshvagalalliyoo jeevavrukshavittu; adu tingalu tingalige phalavannu phalisuttaa hanneradu tarada phalagalannu koduttade. Aa marada elegalu janaangadavarannu vaasimaaduvadakke iddavu.
Revelation 22:2 in English
- King James Version (KJV)
- In the midst of the street of it, and on either side of the river, [was there] the tree of life, which bare twelve [manner of] fruits, [and] yielded her fruit every month: and the leaves of the tree [were] for the healing of the nations.
- World English Bible (WEB)
- in the middle of its street. On this side of the river and on that was the tree of life, bearing twelve kinds of fruits, yielding its fruit every month. The leaves of the tree were for the healing of the nations.
- American Standard Version (ASV)
- in the midst of the street thereof. And on this side of the river and on that was the tree of life, bearing twelve [manner of] fruits, yielding its fruit every month: and the leaves of the tree were for the healing of the nations.
- Bible in Basic English (BBE)
- In the middle of its street. And on this side of the river and on that was the tree of life, having twelve sorts of fruits, giving its fruit every month; and the leaves of the tree give life to the nations.
- Darby Translation (DBY)
- In the midst of its street, and of the river, on this side and on that side, [the] tree of life, producing twelve fruits, in each month yielding its fruit; and the leaves of the tree for healing of the nations.
- Webster's Bible (WBS)
- In the midst of the street of it, and on each side of the river, [was there] the tree of life, which bore twelve [kinds of] fruits, [and] yielded her fruit every month: and the leaves of the tree [were] for the healing of the nations.
- Young's Literal Translation (YLT)
- in the midst of its broad place, and of the river on this side and on that, [is] a tree of life, yielding twelve fruits, in each several month rendering its fruits, and the leaves of the tree [are] for the service of the nations;
Read in context
- 1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- 2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- 3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- 4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
Cross references
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Ezekiel 47:8–12 ಯೆಹೆಜ್ಕೇಲನು 47:8–12ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು. ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Genesis 2:9 ಆದಿಕಾಂಡ 2:9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Genesis 3:22–24 ಆದಿಕಾಂಡ 3:22–24ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು. ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Revelation 22:19 ಪ್ರಕಟನೆ 22:19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Isaiah 57:18–19 ಯೆಶಾಯ 57:18–19ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು. ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
Original words (Greek)
- In · G1722ἐν en
- midst · G3319μέσος mésos
- street · G4113πλατεῖα plateîa
- it · G846αὐτός autós
- and · G2532καί kaí
- side · G1782ἐντεῦθεν enteûthen
- river · G4215ποταμός potamós
- tree · G3586ξύλον xýlon
- life · G2222ζωή zōḗ
- bare · G4160ποιέω poiéō
- twelve · G1427δώδεκα dṓdeka
- fruits · G2590καρπός karpós
- yielded · G591ἀποδίδωμι apodídōmi
- her · G846αὐτός autós
- fruit · G2590καρπός karpós
- every · G1538ἕκαστος hékastos
- month · G3376μήν mḗn
- and · G2532καί kaí
- leaves · G5444φύλλον phýllon
- tree · G3586ξύλον xýlon
- for · G1519εἰς eis
- healing · G2322θεραπεία therapeía
- nations · G1484ἔθνος éthnos