Revelation · chapter 22 · verse 4
Revelation 22:4 in Kannada
ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
Avaru aatana mukhavannu noduvaru; avara hanegala mele aatana hesaru iruvadu.
Revelation 22:4 in English
- King James Version (KJV)
- And they shall see his face; and his name [shall be] in their foreheads.
- World English Bible (WEB)
- They will see his face, and his name will be on their foreheads.
- American Standard Version (ASV)
- and they shall see his face; and his name [shall be] on their foreheads.
- Bible in Basic English (BBE)
- And they will see his face; and his name will be on their brows.
- Darby Translation (DBY)
- and they shall see his face; and his name [is] on their foreheads.
- Webster's Bible (WBS)
- And they shall see his face; and his name [shall be] in their foreheads.
- Young's Literal Translation (YLT)
- and they shall see His face, and His name [is] upon their foreheads,
Read in context
- 2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- 3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- 4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- 5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- 6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
Cross references
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- 1 John 3:2–3 1 ಯೋಹಾನನು 3:2–3ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Job 33:26 ಯೋಬನು 33:26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Revelation 7:3 ಪ್ರಕಟನೆ 7:3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Isaiah 33:17 ಯೆಶಾಯ 33:17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.