Revelation · chapter 22 · verse 6
Revelation 22:6 in Kannada
ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
Aamele avanu nanage--ee maatugalu nambatakkaddoo satyavaadaddoo aagive; parishuddha pravaadigala devaraada kartanu begane sambhavisa takkavugalannu tanna sevakarige torisuvadakkaagi tanna dootanannu kaluhisidanu.
Revelation 22:6 in English
- King James Version (KJV)
- And he said unto me, These sayings [are] faithful and true: and the Lord God of the holy prophets sent his angel to shew unto his servants the things which must shortly be done.
- World English Bible (WEB)
- He said to me, “These words are faithful and true. The Lord God of the spirits of the prophets sent his angel to show to his bondservants the things which must happen soon.”
- American Standard Version (ASV)
- And he said unto me, These words are faithful and true: and the Lord, the God of the spirits of the prophets, sent his angel to show unto his servants the things which must shortly come to pass.
- Bible in Basic English (BBE)
- And he said to me, These words are certain and true: and the Lord, the God of the spirits of the prophets, sent his angel to make clear to his servants the things which are now to come about.
- Darby Translation (DBY)
- And he said to me, These words [are] faithful and true; and [the] Lord God of the spirits of the prophets has sent his angel to shew to his bondmen the things which must soon come to pass.
- Webster's Bible (WBS)
- And he said to me, These sayings [are] faithful and true. And the Lord God of the holy prophets sent his angel to show to his servants the things which must shortly be done.
- Young's Literal Translation (YLT)
- And he said to me, 'These words [are] stedfast and true, and the Lord God of the holy prophets did send His messenger to shew to His servants the things that it behoveth to come quickly:
Read in context
- 4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- 5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- 6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
- 7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- 8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Cross references
- Revelation 1:1 ಪ್ರಕಟನೆ 1:1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Romans 1:2 ರೋಮಾಪುರದವರಿಗೆ 1:2(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
- Acts 3:18 ಅಪೊಸ್ತಲರ ಕೃತ್ಯಗಳು 3:18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- 2 Peter 3:2 2 ಪೇತ್ರನು 3:2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- 1 Peter 1:11–12 1 ಪೇತ್ರನು 1:11–12ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Revelation 22:7 ಪ್ರಕಟನೆ 22:7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
Original words (Greek)
- And · G2532καί kaí
- said · G2036ἔπω épō
- me · G3427μοί moí
- These · G3778οὗτος hoûtos
- sayings · G3056λόγος lógos
- faithful · G4103πιστός pistós
- and · G2532καί kaí
- true · G228ἀληθινός alēthinós
- and · G2532καί kaí
- Lord · G2962κύριος kýrios
- God · G2316θεός theós
- holy · G40ἅγιος hágios
- prophets · G4396προφήτης prophḗtēs
- sent · G649ἀποστέλλω apostéllō
- his · G846αὐτός autós
- angel · G32ἄγγελος ángelos
- shew · G1166δεικνύω deiknýō
- his · G846αὐτός autós
- servants · G1401δοῦλος doûlos
- which · G3739ὅς hós
- must · G1163δεῖ deî
- shortly · G5034τάχος táchos
- done · G1096γίνομαι gínomai