Revelation · chapter 22 · verse 7
Revelation 22:7 in Kannada
ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
Igo, naanu begane baruttene. Ee pustakadalli barediruva pravaadanegalannu kaapaaduvavanu dhanyanu endu helidanu.
Revelation 22:7 in English
- King James Version (KJV)
- Behold, I come quickly: blessed [is] he that keepeth the sayings of the prophecy of this book.
- World English Bible (WEB)
- “Behold, I am coming soon! Blessed is he who keeps the words of the prophecy of this book.”
- American Standard Version (ASV)
- And behold, I come quickly. Blessed is he that keepeth the words of the prophecy of this book.
- Bible in Basic English (BBE)
- See, I come quickly. A blessing on him who keeps the words of this book of the prophet.
- Darby Translation (DBY)
- And behold, I come quickly. Blessed [is] he who keeps the words of the prophecy of this book.
- Webster's Bible (WBS)
- Behold, I come quickly: blessed [is] he that keepeth the sayings of the prophecy of this book.
- Young's Literal Translation (YLT)
- Lo, I come quickly; happy [is] he who is keeping the words of the prophecy of this scroll.'
Read in context
- 5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- 6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
- 7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- 8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
- 9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
Cross references
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Revelation 22:9–10 ಪ್ರಕಟನೆ 22:9–10ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು. ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.