Skip to content
ThuthiThuthiThuthi
Revelation · chapter 22 · verse 9

Revelation 22:9 in Kannada

ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.

Aaga avanu nanage--idannu maadabeda nodu; yaakandare naanu pravaadigalaagiruva ninna sahodararigoo ee pustaka dalli heliruvavugalannu kaikondu nadeyuvava rigoo joteya sevakanaagiddene; devarannu aaraadhisu endu nanage helidanu.

Revelation 22:9 in English

King James Version (KJV)
Then saith he unto me, See [thou do it] not: for I am thy fellowservant, and of thy brethren the prophets, and of them which keep the sayings of this book: worship God.
World English Bible (WEB)
He said to me, “You must not do that! I am a fellow bondservant with you and with your brothers, the prophets, and with those who keep the words of this book. Worship God.”
American Standard Version (ASV)
And he saith unto me, See thou do it not: I am a fellow-servant with thee and with thy brethren the prophets, and with them that keep the words of this book: worship God.
Bible in Basic English (BBE)
And he said to me, See you do it not; I am a brother-servant with you and with your brothers the prophets, and with those who keep the words of this book: give worship to God.
Darby Translation (DBY)
And he says to me, See [thou do it] not. I am thy fellow-bondman, and [the fellow-bondman] of thy brethren the prophets, and of those who keep the words of this book. Do homage to God.
Webster's Bible (WBS)
Then saith he to me, See [thou do it] not: for I am thy fellow-servant, and of thy brethren the prophets, and of them who keep the sayings of this book: worship God.
Young's Literal Translation (YLT)
and he saith to me, 'See — not; for fellow-servant of thee am I, and of thy brethren the prophets, and of those keeping the words of this scroll; before God bow.'

Read in context

  1. 7ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
  2. 8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
  3. 9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
  4. 10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
  5. 11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
Read all of Revelation 22

Cross references

Original words (Greek)

Revelation 22:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.