Revelation · chapter 3 · verse 1
Revelation 3:1 in Kannada
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
Saardisinalliruva sabheya dootanige bare: devara elu aatmagaloo eloo nakshatragaloo ullaatanu heluvanthavugalenandare, ninna kriyegalannu andare jeevisuvavanu endu hesaru ninagiddaroo sattavanaagiddee endu naanu ballenu.
Revelation 3:1 in English
- King James Version (KJV)
- And unto the angel of the church in Sardis write; These things saith he that hath the seven Spirits of God, and the seven stars; I know thy works, that thou hast a name that thou livest, and art dead.
- World English Bible (WEB)
- “And to the angel of the assembly in Sardis write: “He who has the seven Spirits of God and the seven stars says these things: “I know your works, that you have a reputation of being alive, but you are dead.
- American Standard Version (ASV)
- And to the angel of the church in Sardis write: These things saith he that hath the seven Spirits of God, and the seven stars: I know thy works, that thou hast a name that thou livest, and thou art dead.
- Bible in Basic English (BBE)
- And to the angel of the church in Sardis say: These things says he who has the seven Spirits of God and the seven stars: I have knowledge of your works, that you seem to be living but are dead.
- Darby Translation (DBY)
- And to the angel of the assembly in Sardis write: These things saith he that has the seven Spirits of God, and the seven stars: I know thy works, that thou hast a name that thou livest, and art dead.
- Webster's Bible (WBS)
- And to the angel of the church in Sardis write; These things saith he that hath the seven Spirits of God, and the seven stars; I know thy works, that thou hast a name, that thou livest, and art dead.
- Young's Literal Translation (YLT)
- And to the messenger of the assembly in Sardis write: These things saith he who is having the Seven Spirits of God, and the seven stars: I have known thy works, and that thou hast the name that thou dost live, and thou art dead;
Read in context
- 1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- 2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
- 3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
Cross references
- 1 Timothy 5:6 1 ತಿಮೊಥೆಯನಿಗೆ 5:6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
- James 2:26 ಯಾಕೋಬನು 2:26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Luke 15:24 ಲೂಕನು 15:24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Revelation 2:19 ಪ್ರಕಟನೆ 2:19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.