Skip to content
ThuthiThuthiThuthi
Revelation · chapter 3 · verse 10

Revelation 3:10 in Kannada

ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.

Neenu nanna sahana vaakyavannu kaapaadiddarinda bhoomiya mele vaasa maaduvava rannu pareekshisuvadakkaagi lokada melellaa baru vadakkiruva shodhaneya samayadinda naanu saha ninnannu kaapaaduvenu.

Revelation 3:10 in English

King James Version (KJV)
Because thou hast kept the word of my patience, I also will keep thee from the hour of temptation, which shall come upon all the world, to try them that dwell upon the earth.
World English Bible (WEB)
Because you kept my command to endure, I also will keep you from the hour of testing which is to come on the whole world, to test those who dwell on the earth.
American Standard Version (ASV)
Because thou didst keep the word of my patience, I also will keep thee from the hour of trial, that [hour] which is to come upon the whole world, to try them that dwell upon the earth.
Bible in Basic English (BBE)
Because you have kept my word in quiet strength, I will keep you from the hour of testing which is coming on all the world, to put to the test those who are on earth.
Darby Translation (DBY)
Because thou hast kept the word of my patience, I also will keep thee out of the hour of trial, which is about to come upon the whole habitable world, to try them that dwell upon the earth.
Webster's Bible (WBS)
Because thou hast kept the word of my patience, I also will keep thee from the hour of temptation, which shall come upon all the world, to try them that dwell upon the earth.
Young's Literal Translation (YLT)
'Because thou didst keep the word of my endurance, I also will keep thee from the hour of the trial that is about to come upon all the world, to try those dwelling upon the earth.

Read in context

  1. 8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
  2. 9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
  3. 10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
  4. 11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
  5. 12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್‌ ಎಂಬ
Read all of Revelation 3

Cross references

Revelation 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.