Revelation · chapter 3 · verse 11
Revelation 3:11 in Kannada
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
Igo, naanu begane baruttene; ninna kireetavannu yaaroo apaharisa dante ninagiruvadannu bigiyaagi hididukondiru;
Revelation 3:11 in English
- King James Version (KJV)
- Behold, I come quickly: hold that fast which thou hast, that no man take thy crown.
- World English Bible (WEB)
- I am coming quickly! Hold firmly that which you have, so that no one takes your crown.
- American Standard Version (ASV)
- I come quickly: hold fast that which thou hast, that no one take thy crown.
- Bible in Basic English (BBE)
- I come quickly: keep that which you have, so that no one may take your crown.
- Darby Translation (DBY)
- I come quickly: hold fast what thou hast, that no one take thy crown.
- Webster's Bible (WBS)
- Behold, I come quickly: hold that fast which thou hast, that no man take thy crown.
- Young's Literal Translation (YLT)
- Lo, I come quickly, be holding fast that which thou hast, that no one may receive thy crown.
Read in context
- 9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- 10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- 11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- 12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- 13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Cross references
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Revelation 2:25 ಪ್ರಕಟನೆ 2:25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 1 Peter 5:3–4 1 ಪೇತ್ರನು 5:3–4ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 2 Timothy 2:5 2 ತಿಮೊಥೆಯನಿಗೆ 2:5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Revelation 4:10 ಪ್ರಕಟನೆ 4:10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- 1 Corinthians 9:25 1 ಕೊರಿಂಥದವರಿಗೆ 9:25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.