Revelation · chapter 3 · verse 14
Revelation 3:14 in Kannada
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
Lavodikeeyadalliruva sabheya dootanige bare: aamen embaatanu mattu nambigastanoo satyasaakshiyoo devara srushtiya aadiyoo aagiruvaatanu heluvavugalu yaavavendare,
Revelation 3:14 in English
- King James Version (KJV)
- And unto the angel of the church of the Laodiceans write; These things saith the Amen, the faithful and true witness, the beginning of the creation of God;
- World English Bible (WEB)
- “To the angel of the assembly in Laodicea write: “The Amen, the Faithful and True Witness, the Beginning of God’s creation, says these things:
- American Standard Version (ASV)
- And to the angel of the church in Laodicea write: These things saith the Amen, the faithful and true witness, the beginning of the creation of God:
- Bible in Basic English (BBE)
- And to the angel of the church in Laodicea say: These things says the true and certain witness, the head of God's new order:
- Darby Translation (DBY)
- And to the angel of the assembly in Laodicea write: These things says the Amen, the faithful and true witness, the beginning of the creation of God:
- Webster's Bible (WBS)
- And to the angel of the church of the Laodiceans write; These things saith the Amen, the faithful and true witness, the beginning of the creation of God;
- Young's Literal Translation (YLT)
- 'And to the messenger of the assembly of the Laodiceans write: These things saith the Amen, the witness — the faithful and true — the chief of the creation of God;
Read in context
- 12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- 13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- 15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
- 16ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
Cross references
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Revelation 22:13 ಪ್ರಕಟನೆ 22:13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Revelation 22:6 ಪ್ರಕಟನೆ 22:6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
- Jeremiah 42:5 ಯೆರೆಮೀಯ 42:5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- Proverbs 8:22 ಜ್ಞಾನೋಕ್ತಿಗಳು 8:22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.