Skip to content
ThuthiThuthiThuthi
Revelation · chapter 3 · verse 19

Revelation 3:19 in Kannada

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

Naanu yaaraarannu preetisutteno avarannu gadarisuttene mattu shikshisuttene; aadadarinda neenu aasaktanaagiru; maanasaantarapadu.

Revelation 3:19 in English

King James Version (KJV)
As many as I love, I rebuke and chasten: be zealous therefore, and repent.
World English Bible (WEB)
As many as I love, I reprove and chasten. Be zealous therefore, and repent.
American Standard Version (ASV)
As many as I love, I reprove and chasten: be zealous therefore, and repent.
Bible in Basic English (BBE)
To all those who are dear to me, I give sharp words and punishment: then with all your heart have sorrow for your evil ways.
Darby Translation (DBY)
I rebuke and discipline as many as I love; be zealous therefore and repent.
Webster's Bible (WBS)
As many as I love, I rebuke and chasten: be zealous therefore, and repent.
Young's Literal Translation (YLT)
'As many as I love, I do convict and chasten; be zealous, then, and reform;

Read in context

  1. 17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
  2. 18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
  3. 19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
  4. 20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
  5. 21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Read all of Revelation 3

Cross references

Revelation 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.