Skip to content
ThuthiThuthiThuthi
Revelation · chapter 3 · verse 2

Revelation 3:2 in Kannada

ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.

Echcharavaagiru, saayuvadakke siddhavaagi ruva ulidavugalannu balapadisu. Yaakandare devara munde ninna kriyegalu sampoornavaada vugalendu naanu kaanalilla.

Revelation 3:2 in English

King James Version (KJV)
Be watchful, and strengthen the things which remain, that are ready to die: for I have not found thy works perfect before God.
World English Bible (WEB)
Wake up and strengthen the things that remain, which you were about to throw away, for I have found no works of yours perfected before my God.
American Standard Version (ASV)
Be thou watchful, and establish the things that remain, which were ready to die: for I have found no works of thine perfected before my God.
Bible in Basic English (BBE)
Be on the watch, and make strong the rest of the things which are near to death; because as judged by me your works have not come up to God's measure.
Darby Translation (DBY)
Be watchful, and strengthen the things that remain, which are about to die, for I have not found thy works complete before my God.
Webster's Bible (WBS)
Be watchful, and strengthen the things which remain, that are ready to die: for I have not found thy works perfect before God.
Young's Literal Translation (YLT)
become watching, and strengthen the rest of the things that are about to die, for I have not found thy works fulfilled before God.

Read in context

  1. 1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
  2. 2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
  3. 3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
  4. 4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
Read all of Revelation 3

Cross references

Revelation 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.