Revelation · chapter 3 · verse 21
Revelation 3:21 in Kannada
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Naanu jayahondi nanna tandeyodane aatana sinhaasanadalli kootukonda haageye jayahonduvavanannu nannodane nanna sinhaasanadalli nanna kooda kootukolluvante anu grahisuvenu.aatmanu sabhegalige heluvadannu kiviyullavanu kelali.
Revelation 3:21 in English
- King James Version (KJV)
- To him that overcometh will I grant to sit with me in my throne, even as I also overcame, and am set down with my Father in his throne.
- World English Bible (WEB)
- He who overcomes, I will give to him to sit down with me on my throne, as I also overcame and sat down with my Father on his throne.
- American Standard Version (ASV)
- He that overcometh, I will give to him to sit down with me in my throne, as I also overcame, and sat down with my Father in his throne.
- Bible in Basic English (BBE)
- To him who overcomes I will give a place with me on my high seat, even as I overcame, and am seated with my Father on his high seat.
- Darby Translation (DBY)
- He that overcomes, to him will I give to sit with me in my throne; as I also have overcome, and have sat down with my Father in his throne.
- Webster's Bible (WBS)
- To him that overcometh will I grant to sit with me on my throne, even as I also overcame, and am set down with my Father on his throne.
- Young's Literal Translation (YLT)
- He who is overcoming — I will give to him to sit with me in my throne, as I also did overcome and did sit down with my Father in His throne.
Read in context
- 19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- 20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- 21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Cross references
- 2 Timothy 2:12 2 ತಿಮೊಥೆಯನಿಗೆ 2:12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- Revelation 2:26–27 ಪ್ರಕಟನೆ 2:26–27ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- 1 Corinthians 6:2–3 1 ಕೊರಿಂಥದವರಿಗೆ 6:2–3ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- 1 John 5:4–5 1 ಯೋಹಾನನು 5:4–5ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.