Skip to content
ThuthiThuthiThuthi
Revelation · chapter 3 · verse 4

Revelation 3:4 in Kannada

ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

Tamma vastragalannu malinamaadi kolladiruva kelavaru saardisinalli saha ninnalli ddaare. Avaru bilee vastragalannu dharisikondu nannondige nadeyuvaru. Yaakandare avaru yogyaraagiddaare.

Revelation 3:4 in English

King James Version (KJV)
Thou hast a few names even in Sardis which have not defiled their garments; and they shall walk with me in white: for they are worthy.
World English Bible (WEB)
Nevertheless you have a few names in Sardis that didn’t defile their garments. They will walk with me in white, for they are worthy.
American Standard Version (ASV)
But thou hast a few names in Sardis that did not defile their garments: and they shall walk with me in white; for they are worthy.
Bible in Basic English (BBE)
But you have some names in Sardis who have kept clean their robes; and as a reward they will go in white with me.
Darby Translation (DBY)
But thou hast a few names in Sardis which have not defiled their garments, and they shall walk with me in white, because they are worthy.
Webster's Bible (WBS)
Thou hast a few names even in Sardis which have not defiled their garments; and they shall walk with me in white: for they are worthy.
Young's Literal Translation (YLT)
Thou hast a few names even in Sardis who did not defile their garments, and they shall walk with me in white, because they are worthy.

Read in context

  1. 2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
  2. 3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
  3. 4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
  4. 5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
  5. 6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Read all of Revelation 3

Cross references

Revelation 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.