Skip to content
ThuthiThuthiThuthi
Revelation · chapter 3 · verse 5

Revelation 3:5 in Kannada

ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

Jayahonduva ivane bilee vastradinda hodisalpaduvanu; jeevada pustakadinda naanu avana hesarannu alisi biduvade illa, aadare nanna tandeya mundeyoo aatana dootara mundeyoo avana hesarannu oppikolluvenu.

Revelation 3:5 in English

King James Version (KJV)
He that overcometh, the same shall be clothed in white raiment; and I will not blot out his name out of the book of life, but I will confess his name before my Father, and before his angels.
World English Bible (WEB)
He who overcomes will be arrayed in white garments, and I will in no way blot his name out of the book of life, and I will confess his name before my Father, and before his angels.
American Standard Version (ASV)
He that overcometh shall thus be arrayed in white garments; and I will in no wise blot his name out of the book of life, and I will confess his name before my Father, and before his angels.
Bible in Basic English (BBE)
He who overcomes will be dressed in white, and I will not take his name from the book of life, and I will give witness to his name before my Father, and before his angels.
Darby Translation (DBY)
He that overcomes, he shall be clothed in white garments, and I will not blot his name out of the book of life, and will confess his name before my Father and before his angels.
Webster's Bible (WBS)
He that overcometh, the same shall be clothed in white raiment; and I will not blot out his name out of the book of life, but I will confess his name before my Father, and before his angels.
Young's Literal Translation (YLT)
He who is overcoming — this one — shall be arrayed in white garments, and I will not blot out his name from the scroll of the life, and I will confess his name before my Father, and before His messengers.

Read in context

  1. 3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
  2. 4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
  3. 5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
  4. 6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
  5. 7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
Read all of Revelation 3

Cross references

Revelation 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.