Skip to content
ThuthiThuthiThuthi
Revelation · chapter 3 · verse 6

Revelation 3:6 in Kannada

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

Aatmanu sabhegalige heluvadannu kiviyullavanu kelali.

Revelation 3:6 in English

King James Version (KJV)
He that hath an ear, let him hear what the Spirit saith unto the churches.
World English Bible (WEB)
He who has an ear, let him hear what the Spirit says to the assemblies.
American Standard Version (ASV)
He that hath an ear, let him hear what the Spirit saith to the churches.
Bible in Basic English (BBE)
He who has ears, let him give ear to what the Spirit says to the churches.
Darby Translation (DBY)
He that has an ear, let him hear what the Spirit says to the assemblies.
Webster's Bible (WBS)
He that hath an ear, let him hear what the Spirit saith to the churches.
Young's Literal Translation (YLT)
He who is having an ear — let him hear what the Spirit saith to the assemblies.

Read in context

  1. 4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
  2. 5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
  3. 6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
  4. 7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
  5. 8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
Read all of Revelation 3

Cross references

Revelation 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.