Revelation · chapter 3 · verse 7
Revelation 3:7 in Kannada
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
Philadelphiyadalliruva sabheya dootanige bare: parishuddhanoo satyavantanoo daaveedana beegada kaiyullavanoo yaaroo muchchakoodadante tereyu vaatanoo yaaru tereyadante muchchuvaatanoo aagiruvavanu heluvanthavugalenandare,
Revelation 3:7 in English
- King James Version (KJV)
- And to the angel of the church in Philadelphia write; These things saith he that is holy, he that is true, he that hath the key of David, he that openeth, and no man shutteth; and shutteth, and no man openeth;
- World English Bible (WEB)
- “To the angel of the assembly in Philadelphia write: “He who is holy, he who is true, he who has the key of David, he who opens and no one can shut, and who shuts and no one opens, says these things:
- American Standard Version (ASV)
- And to the angel of the church in Philadelphia write: These things saith he that is holy, he that is true, he that hath the key of David, he that openeth and none shall shut, and that shutteth and none openeth:
- Bible in Basic English (BBE)
- And to the angel of the church in Philadelphia say: These things says he who is holy, he who is true, he who has the key of David, opening the door so that it may be shut by no one, and shutting it so that it may be open to no one.
- Darby Translation (DBY)
- And to the angel of the assembly in Philadelphia write: These things saith the holy, the true; he that has the key of David, he who opens and no one shall shut, and shuts and no one shall open:
- Webster's Bible (WBS)
- And to the angel of the church in Philadelphia write; These things saith he that is holy, he that is true, he that hath the key of David, he that openeth, and no man shutteth; and shutteth, and no man openeth:
- Young's Literal Translation (YLT)
- 'And to the messenger of the assembly in Philadelphia write: These things saith he who is holy, he who is true, he who is having the key of David, he who is opening and no one doth shut, and he shutteth and no one doth open!
Read in context
- 5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- 6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- 8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- 9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
Cross references
- Isaiah 22:22 ಯೆಶಾಯ 22:22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- Matthew 16:19 ಮತ್ತಾಯನು 16:19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- Luke 1:32 ಲೂಕನು 1:32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Acts 3:14 ಅಪೊಸ್ತಲರ ಕೃತ್ಯಗಳು 3:14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.