Skip to content
ThuthiThuthiThuthi
Revelation · chapter 3 · verse 8

Revelation 3:8 in Kannada

ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.

Ninna kriyegalannu naanu ballenu; igo, naanu ninna munde ondu baagalannu terediddene, adannu yaava manushyanoo muchchalaaranu; yaakandare ninna shakti konchavaagiddaroo nanna vaakyavannu kaapaadi nanna hesarannu allagaleyalilla.

Revelation 3:8 in English

King James Version (KJV)
I know thy works: behold, I have set before thee an open door, and no man can shut it: for thou hast a little strength, and hast kept my word, and hast not denied my name.
World English Bible (WEB)
“I know your works (behold, I have set before you an open door, which no one can shut), that you have a little power, and kept my word, and didn’t deny my name.
American Standard Version (ASV)
I know thy works (behold, I have set before thee a door opened, which none can shut), that thou hast a little power, and didst keep my word, and didst not deny my name.
Bible in Basic English (BBE)
I have knowledge of your works (see, I have put before you an open door which may be shut by no one), and that you have a little strength, and have kept my word, and have been true to my name.
Darby Translation (DBY)
I know thy works: behold, I have set before thee an opened door, which no one can shut, because thou hast a little power, and hast kept my word, and hast not denied my name.
Webster's Bible (WBS)
I know thy works: behold, I have set before thee an open door, and no man can shut it: for thou hast a little strength, and hast kept my word, and hast not denied my name.
Young's Literal Translation (YLT)
I have known thy works; lo, I have set before thee a door — opened, and no one is able to shut it, because thou hast a little power, and didst keep my word, and didst not deny my name;

Read in context

  1. 6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
  2. 7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
  3. 8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
  4. 9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
  5. 10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
Read all of Revelation 3

Cross references

Revelation 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.