Revelation · chapter 4 · verse 10
Revelation 4:10 in Kannada
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
Aaga aa ippattanaalku mandi hiriyaru sinhaasanada mele kootiddaatana munde addabiddu tamma kireetagalannu sinhaasanada munde haaki yugayugaantara galalliyoo jeevisuvaatanannu aaraadhisuttaa--o kartane, neenu prabhaava maanabalagalannu honduvadakke yogyanaagiddee; yaakandare samastavannu srushtisidaatanu neene. Avu ninna chitta dante untaagi srushtisalpattavu endu heluvaru.
Revelation 4:10 in English
- King James Version (KJV)
- The four and twenty elders fall down before him that sat on the throne, and worship him that liveth for ever and ever, and cast their crowns before the throne, saying,
- World English Bible (WEB)
- the twenty-four elders fall down before him who sits on the throne and worship him who lives forever and ever, and throw their crowns before the throne, saying,
- American Standard Version (ASV)
- the four and twenty elders shall fall down before him that sitteth on the throne, and shall worship him that liveth for ever and ever, and shall cast their crowns before the throne, saying,
- Bible in Basic English (BBE)
- The four and twenty rulers go down on their faces before him who is seated on the high seat, and give worship to him who is living for ever and ever, and take off their crowns before the high seat, saying,
- Darby Translation (DBY)
- the twenty-four elders shall fall before him that sits upon the throne, and do homage to him that lives to the ages of ages; and shall cast their crowns before the throne, saying,
- Webster's Bible (WBS)
- The four and twenty elders fall down before him that sat on the throne, and worship him that liveth for ever and ever, and cast their crowns before the throne, saying,
- Young's Literal Translation (YLT)
- fall down do the twenty and four elders before Him who is sitting upon the throne, and bow before Him who is living to the ages of the ages, and they cast their crowns before the throne, saying,
Read in context
- 8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- 9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- 10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- 11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
Cross references
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Revelation 19:4 ಪ್ರಕಟನೆ 19:4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Revelation 11:16 ಪ್ರಕಟನೆ 11:16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
- 1 Chronicles 29:11–16 1 ಪೂರ್ವಕಾಲವೃತ್ತಾಂತ 29:11–16ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
- Revelation 7:11 ಪ್ರಕಟನೆ 7:11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
- Revelation 4:4 ಪ್ರಕಟನೆ 4:4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
- Revelation 5:14 ಪ್ರಕಟನೆ 5:14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Revelation 4:9 ಪ್ರಕಟನೆ 4:9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
Original words (Greek)
- four · G5064τέσσαρες téssares
- and · G2532καί kaí
- twenty · G1501εἴκοσι eíkosi
- elders · G4245πρεσβύτερος presbýteros
- down · G4098πίπτω píptō
- before · G1799ἐνώπιον enṓpion
- him · G3588ὁ ho
- sat · G2521κάθημαι káthēmai
- on · G1909ἐπί epí
- throne · G2362θρόνος thrónos
- and · G2532καί kaí
- worship · G4352προσκυνέω proskynéō
- him · G3588ὁ ho
- liveth · G2198ζάω záō
- for · G1519εἰς eis
- ever · G165αἰών aiṓn
- ever · G165αἰών aiṓn
- and · G2532καί kaí
- cast · G906βάλλω bállō
- their · G846αὐτός autós
- crowns · G4735στέφανος stéphanos
- before · G1799ἐνώπιον enṓpion
- throne · G2362θρόνος thrónos
- saying · G3004λέγω légō