Revelation · chapter 4 · verse 11
Revelation 4:11 in Kannada
ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
O kartane, neenu prabhaava maanabalagalannu honduvadakke yogyanaagiddee; yaakandare samastavannu srushtisidaatanu neene. Avu ninna chitta dante untaagi srushtisalpattavu endu heluvaru.
Revelation 4:11 in English
- King James Version (KJV)
- Thou art worthy, O Lord, to receive glory and honour and power: for thou hast created all things, and for thy pleasure they are and were created.
- World English Bible (WEB)
- “Worthy are you, our Lord and God, the Holy One, to receive the glory, the honor, and the power, for you created all things, and because of your desire they existed and were created!”
- American Standard Version (ASV)
- Worthy art thou, our Lord and our God, to receive the glory and the honor and the power: for thou didst create all things, and because of thy will they were, and were created.
- Bible in Basic English (BBE)
- It is right, our Lord and our God, for you to have glory and honour and power: because by you were all things made, and by your desire they came into being.
- Darby Translation (DBY)
- Thou art worthy, O our Lord and [our] God, to receive glory and honour and power; for thou hast created all things, and for thy will they were, and they have been created.
- Webster's Bible (WBS)
- Thou art worthy, O Lord, to receive glory, and honor, and power: for thou hast created all things, and for thy pleasure they are and were created.
- Young's Literal Translation (YLT)
- 'Worthy art Thou, O Lord, to receive the glory, and the honour, and the power, because Thou — Thou didst create the all things, and because of Thy will are they, and they were created.'
Read in context
- 9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- 10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- 11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
Cross references
- Colossians 1:16–17 ಕೊಲೊಸ್ಸೆಯವರಿಗೆ 1:16–17ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- Revelation 5:12 ಪ್ರಕಟನೆ 5:12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Proverbs 16:4 ಜ್ಞಾನೋಕ್ತಿಗಳು 16:4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- John 1:1–3 ಯೋಹಾನನು 1:1–3ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- Revelation 10:6 ಪ್ರಕಟನೆ 10:6ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Hebrews 1:10 ಇಬ್ರಿಯರಿಗೆ 1:10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
- Psalm 29:1–2 ಕೀರ್ತನೆಗಳು 29:1–2ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ; ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
Original words (Greek)
- art · G1488εἶ eî
- worthy · G514ἄξιος áxios
- Lord · G2962κύριος kýrios
- receive · G2983λαμβάνω lambánō
- glory · G1391δόξα dóxa
- and · G2532καί kaí
- honour · G5092τιμή timḗ
- and · G2532καί kaí
- power · G1411δύναμις dýnamis
- for · G3754ὅτι hóti
- thou · G4771σύ sý
- created · G2936κτίζω ktízō
- things · G3956πᾶς pâs
- and · G2532καί kaí
- for · G1223διά diá
- thy · G4675σοῦ soû
- pleasure · G2307θέλημα thélēma
- are · G1526εἰσί eisí
- and · G2532καί kaí
- created · G2936κτίζω ktízō