Skip to content
ThuthiThuthiThuthi
Revelation · chapter 4 · verse 7

Revelation 4:7 in Kannada

ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.

Modalaneya jeeviyu, sinhadantittu, erada neya jeeviyu horiyantittu; mooraneya jeeviya mukhavu manushyara mukhadantittu; naalkaneya jeeviyu haaruva garuda pakshiyantittu.

Revelation 4:7 in English

King James Version (KJV)
And the first beast [was] like a lion, and the second beast like a calf, and the third beast had a face as a man, and the fourth beast [was] like a flying eagle.
World English Bible (WEB)
The first creature was like a lion, the second creature like a calf, the third creature had a face like a man, and the fourth was like a flying eagle.
American Standard Version (ASV)
And the first creature [was] like a lion, and the second creature like a calf, and the third creature had a face as of a man, and the fourth creature [was] like a flying eagle.
Bible in Basic English (BBE)
And the first beast was like a lion, and the second like an ox, and the third had a face like a man, and the fourth was like an eagle in flight.
Darby Translation (DBY)
and the first living creature like a lion, and the second living creature like a calf, and the third living creature having the face as of a man, and the fourth living creature like a flying eagle.
Webster's Bible (WBS)
And the first living being [was] like a lion, and the second living being like a calf, and the third living being had a face as a man, and the fourth living being [was] like a flying eagle.
Young's Literal Translation (YLT)
and the first living creature [is] like a lion, and the second living creature [is] like a calf, and the third living creature hath the face as a man, and the fourth living creature [is] like an eagle flying.

Read in context

  1. 5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
  2. 6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
  3. 7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
  4. 8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
  5. 9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
Read all of Revelation 4

Cross references

Original words (Greek)

Revelation 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.