Revelation · chapter 4 · verse 8
Revelation 4:8 in Kannada
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
Aa naalku jeevigalolage ondondakke aaraaru rekkegaliddavu; avugalige tumbaa kannugaliddavu; aa jeevigalu hagalirulu vishramisikollade-- iddaatanu iruvaatanoo baruvaatanoo sarvashakta naagiruva devaraada kartanu parishuddhanu pari shuddhanu parishuddhanu endu he
Revelation 4:8 in English
- King James Version (KJV)
- And the four beasts had each of them six wings about [him]; and [they were] full of eyes within: and they rest not day and night, saying, Holy, holy, holy, Lord God Almighty, which was, and is, and is to come.
- World English Bible (WEB)
- The four living creatures, each one of them having six wings, are full of eyes around and within. They have no rest day and night, saying, “Holy, holy, holy is the Lord God, the Almighty, who was and who is and who is to come!”
- American Standard Version (ASV)
- And the four living creatures, having each one of them six wings, are full of eyes round about and within: and they have no rest day and night, saying, Holy, holy, holy, [is] the Lord God, the Almighty, who was and who is and who is to come.
- Bible in Basic English (BBE)
- And the four beasts, having every one of them six wings, are full of eyes round about and inside: and without resting day and night, they say, Holy, holy, holy, Lord God, Ruler of all, who was and is and is to come.
- Darby Translation (DBY)
- And the four living creatures, each one of them having respectively six wings; round and within they are full of eyes; and they cease not day and night saying, Holy, holy, holy, Lord God Almighty, who was, and who is, and who is to come.
- Webster's Bible (WBS)
- And the four living beings had each of them six wings about [him] ; and [they were] full of eyes within: and they rest not day and night, saying, Holy, holy, holy, Lord God Almighty, who was, and is, and is to come.
- Young's Literal Translation (YLT)
- And the four living creatures, each by itself severally, had six wings, around and within [are] full of eyes, and rest they have not day and night, saying, 'Holy, holy, holy, Lord God Almighty, who was, and who is, and who is coming;'
Read in context
- 6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- 7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
- 8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- 9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- 10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
Cross references
- Isaiah 6:2–13 ಯೆಶಾಯ 6:2–13ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು. ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು. ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು. ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- Ezekiel 10:21–22 ಯೆಹೆಜ್ಕೇಲನು 10:21–22ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Ezekiel 1:6 ಯೆಹೆಜ್ಕೇಲನು 1:6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
- Revelation 11:17 ಪ್ರಕಟನೆ 11:17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
Original words (Greek)
- And · G2532καί kaí
- four · G5064τέσσαρες téssares
- beasts · G2226ζῶον zōon
- had · G2192ἔχω échō
- each · G303ἀνά aná
- them · G1438ἑαυτοῦ heautoû
- six · G1803ἕξ héx
- wings · G4420πτέρυξ ptéryx
- about · G2943κυκλόθεν kyklóthen
- and · G2532καί kaí
- full · G1073γέμω gémō
- eyes · G3788ὀφθαλμός ophthalmós
- within · G2081ἔσωθεν ésōthen
- and · G2532καί kaí
- rest · G372ἀνάπαυσις anápausis
- not · G3756οὐ ou
- day · G2250ἡμέρα hēméra
- and · G2532καί kaí
- night · G3571νύξ nýx
- saying · G3004λέγω légō
- Holy · G40ἅγιος hágios
- holy · G40ἅγιος hágios
- holy · G40ἅγιος hágios
- Lord · G2962κύριος kýrios
- God · G2316θεός theós
- Almighty · G3841παντοκράτωρ pantokrátōr
- which · G3588ὁ ho
- was · G2258ἦν ēn
- and · G2532καί kaí
- is · G5607ὤν ṓn
- and · G2532καί kaí
- come · G2064ἔρχομαι érchomai