Revelation · chapter 5 · verse 1
Revelation 5:1 in Kannada
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Sinhaasanada mele kootiddaatana balagaiyalli ondu pustakavannu kandenu; adara olagoo hindina bhaagada meleyoo baredittu; adu elu mudregalinda mudritavaagittu.
Revelation 5:1 in English
- King James Version (KJV)
- And I saw in the right hand of him that sat on the throne a book written within and on the backside, sealed with seven seals.
- World English Bible (WEB)
- I saw, in the right hand of him who sat on the throne, a book written inside and outside, sealed shut with seven seals.
- American Standard Version (ASV)
- And I saw in the right hand of him that sat on the throne a book written within and on the back, close sealed with seven seals.
- Bible in Basic English (BBE)
- And I saw in the right hand of him who was seated on the high seat, a book with writing inside it and on the back, shut with seven stamps of wax.
- Darby Translation (DBY)
- And I saw on the right hand of him that sat upon the throne a book, written within and on the back, sealed with seven seals.
- Webster's Bible (WBS)
- And I saw in the right hand of him that sat on the throne a book written within and on the backside, sealed with seven seals.
- Young's Literal Translation (YLT)
- And I saw upon the right hand of Him who is sitting upon the throne a scroll, written within and on the back, sealed with seven seals;
Read in context
- 1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- 2ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
- 3ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
Cross references
- Ezekiel 2:9–10 ಯೆಹೆಜ್ಕೇಲನು 2:9–10ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ. ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- Isaiah 29:11 ಯೆಶಾಯ 29:11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
- Revelation 5:7 ಪ್ರಕಟನೆ 5:7ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
- Daniel 12:4–9 ದಾನಿಯೇಲನು 12:4–9ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು. ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು. ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು. ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- Revelation 6:1 ಪ್ರಕಟನೆ 6:1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- Revelation 10:2 ಪ್ರಕಟನೆ 10:2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 10:8–11 ಪ್ರಕಟನೆ 10:8–11ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು. ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Isaiah 8:16 ಯೆಶಾಯ 8:16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Isaiah 34:16 ಯೆಶಾಯ 34:16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Original words (Greek)
- And · G2532καί kaí
- saw · G1492εἴδω eídō
- in · G1909ἐπί epí
- hand · G1188δεξιός dexiós
- him · G3588ὁ ho
- sat · G2521κάθημαι káthēmai
- on · G1909ἐπί epí
- throne · G2362θρόνος thrónos
- book · G975βιβλίον biblíon
- written · G1125γράφω gráphō
- within · G2081ἔσωθεν ésōthen
- and · G2532καί kaí
- backside · G3693ὄπισθεν ópisthen
- sealed · G2696κατασφραγίζω katasphragízō
- seven · G2033ἑπτά heptá
- seals · G4973σφραγίς sphragís