Revelation · chapter 5 · verse 10
Revelation 5:10 in Kannada
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
Nammannu namma devarigoskara raajarannaagiyoo yaajakarannaa giyoo maadiddee; naavu bhoomiya mele aaluvevu endu helidaru.
Revelation 5:10 in English
- King James Version (KJV)
- And hast made us unto our God kings and priests: and we shall reign on the earth.
- World English Bible (WEB)
- and made us kings and priests to our God; and we will reign on the earth.”
- American Standard Version (ASV)
- and madest them [to be] unto our God a kingdom and priests; and they reign upon the earth.
- Bible in Basic English (BBE)
- And have made them a kingdom and priests to our God, and they are ruling on the earth.
- Darby Translation (DBY)
- and made them to our God kings and priests; and they shall reign over the earth.
- Webster's Bible (WBS)
- And hast made us to our God kings and priests: and we shall reign on the earth.
- Young's Literal Translation (YLT)
- and didst make us to our God kings and priests, and we shall reign upon the earth.'
Read in context
- 8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- 9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- 10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- 12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
Cross references
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- 1 Peter 2:5–9 1 ಪೇತ್ರನು 2:5–9ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.