Revelation · chapter 5 · verse 12
Revelation 5:12 in Kannada
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
Avaru--vadhitanaada kurimariyu bala aishvarya jnyaana saamarthya maanaprabhaava stotragalannu honduvadakke yogyanu endu mahaashabdadinda helidaru.
Revelation 5:12 in English
- King James Version (KJV)
- Saying with a loud voice, Worthy is the Lamb that was slain to receive power, and riches, and wisdom, and strength, and honour, and glory, and blessing.
- World English Bible (WEB)
- saying with a loud voice, “Worthy is the Lamb who has been killed to receive the power, wealth, wisdom, strength, honor, glory, and blessing!”
- American Standard Version (ASV)
- saying with a great voice, Worthy is the Lamb that hath been slain to receive the power, and riches, and wisdom, and might, and honor, and glory, and blessing.
- Bible in Basic English (BBE)
- Saying with a great voice, It is right to give to the Lamb who was put to death, power and wealth and wisdom and strength and honour and glory and blessing.
- Darby Translation (DBY)
- saying with a loud voice, Worthy is the Lamb that has been slain, to receive power, and riches, and wisdom, and strength, and honour, and glory, and blessing.
- Webster's Bible (WBS)
- Saying with a loud voice, Worthy is the Lamb that was slain to receive power, and riches, and wisdom, and strength, and honor, and glory, and blessing.
- Young's Literal Translation (YLT)
- saying with a great voice, 'Worthy is the Lamb that was slain to receive the power, and riches, and wisdom, and strength, and honour, and glory, and blessing!'
Read in context
- 10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- 12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- 13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Cross references
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- John 3:35–36 ಯೋಹಾನನು 3:35–36ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Original words (Greek)
- Saying · G3004λέγω légō
- loud · G3173μέγας mégas
- voice · G5456φωνή phōnḗ
- Worthy · G514ἄξιος áxios
- is · G2076ἐστί estí
- Lamb · G721ἀρνίον arníon
- slain · G4969σφάζω spházō
- receive · G2983λαμβάνω lambánō
- power · G1411δύναμις dýnamis
- and · G2532καί kaí
- riches · G4149πλοῦτος ploûtos
- and · G2532καί kaí
- wisdom · G4678σοφία sophía
- and · G2532καί kaí
- strength · G2479ἰσχύς ischýs
- and · G2532καί kaí
- honour · G5092τιμή timḗ
- and · G2532καί kaí
- glory · G1391δόξα dóxa
- and · G2532καί kaí
- blessing · G2129εὐλογία eulogía