Revelation · chapter 5 · verse 13
Revelation 5:13 in Kannada
ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Idallade aakaasha dalliyoo bhoomiya meleyoo bhoomiya kelagoo samudradalliyoo avugalalliruva ellaa srushtigaloo--sinhaasanaaseenanaagiruvaatanigoo kurimariyaadaatanigoo stotramaana prabhaava balavu yugayugaantaragalalliyoo irali endu heluvadannu naanu kelidenu.aaga naalku jeevigalu--aamen andavu; ippattanaalku mandi hiriyaru adda biddu yugayugaantaragalalli jeevisuvaatanannu aaraadhisidaru.
Revelation 5:13 in English
- King James Version (KJV)
- And every creature which is in heaven, and on the earth, and under the earth, and such as are in the sea, and all that are in them, heard I saying, Blessing, and honour, and glory, and power, [be] unto him that sitteth upon the throne, and unto the Lamb for ever and ever.
- World English Bible (WEB)
- I heard every created thing which is in heaven, on the earth, under the earth, on the sea, and everything in them, saying, “To him who sits on the throne and to the Lamb be the blessing, the honor, the glory, and the dominion, forever and ever! Amen!”
- American Standard Version (ASV)
- And every created thing which is in the heaven, and on the earth, and under the earth, and on the sea, and all things that are in them, heard I saying, Unto him that sitteth on the throne, and unto the Lamb, [be] the blessing, and the honor, and the glory, and the dominion, for ever and ever.
- Bible in Basic English (BBE)
- And to my ears came the voice of everything in heaven and on earth and under the earth and in the sea, and of all things which are in them, saying, To him who is seated on the high seat, and to the Lamb, may blessing and honour and glory and power be given for ever and ever.
- Darby Translation (DBY)
- And every creature which is in the heaven and upon the earth and under the earth, and [those that are] upon the sea, and all things in them, heard I saying, To him that sits upon the throne, and to the Lamb, blessing, and honour, and glory, and might, to the ages of ages.
- Webster's Bible (WBS)
- And every creature which is in heaven, and on the earth, and under the earth, and such as are in the sea, and all that are in them, I heard saying, Blessing, and honor, and glory, and power, [be] to him that sitteth upon the throne, and to the Lamb for ever and ever.
- Young's Literal Translation (YLT)
- and every creature that is in the heaven, and in the earth, and under the earth, and the things that are upon the sea, and the all things in them, heard I saying, 'To Him who is sitting upon the throne, and to the Lamb, [is] the blessing, and the honour, and the glory, and the might — to the ages of the ages!'
Read in context
- 11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- 12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- 13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Cross references
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Psalm 148:2–13 ಕೀರ್ತನೆಗಳು 148:2–13ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Revelation 5:12 ಪ್ರಕಟನೆ 5:12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- 1 Peter 5:11 1 ಪೇತ್ರನು 5:11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- Psalm 96:11–13 ಕೀರ್ತನೆಗಳು 96:11–13ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Revelation 5:3 ಪ್ರಕಟನೆ 5:3ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
- Isaiah 42:10 ಯೆಶಾಯ 42:10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Revelation 6:16 ಪ್ರಕಟನೆ 6:16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Romans 16:27 ರೋಮಾಪುರದವರಿಗೆ 16:27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
Original words (Greek)
- And · G2532καί kaí
- every · G3956πᾶς pâs
- creature · G2938κτίσμα ktísma
- which · G3739ὅς hós
- is · G2076ἐστί estí
- in · G1722ἐν en
- heaven · G3772οὐρανός ouranós
- and · G2532καί kaí
- on · G1722ἐν en
- earth · G1093γῆ gē
- and · G2532καί kaí
- under · G5270ὑποκάτω hypokátō
- earth · G1093γῆ gē
- and · G2532καί kaí
- as · G3739ὅς hós
- are · G2076ἐστί estí
- in · G1909ἐπί epí
- sea · G2281θάλασσα thálassa
- and · G2532καί kaí
- all · G3956πᾶς pâs
- in · G1722ἐν en
- them · G846αὐτός autós
- I · G191ἀκούω akoúō
- saying · G3004λέγω légō
- Blessing · G2129εὐλογία eulogía
- and · G2532καί kaí
- honour · G5092τιμή timḗ
- and · G2532καί kaí
- glory · G1391δόξα dóxa
- and · G2532καί kaí
- power · G2904κράτος krátos
- him · G3588ὁ ho
- sitteth · G2521κάθημαι káthēmai
- upon · G1909ἐπί epí
- throne · G2362θρόνος thrónos
- and · G2532καί kaí
- Lamb · G721ἀρνίον arníon
- for · G1519εἰς eis
- ever · G165αἰών aiṓn
- ever · G165αἰών aiṓn