Revelation · chapter 5 · verse 14
Revelation 5:14 in Kannada
ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Aaga naalku jeevigalu--aamen andavu; ippattanaalku mandi hiriyaru adda biddu yugayugaantaragalalli jeevisuvaatanannu aaraadhisidaru.
Revelation 5:14 in English
- King James Version (KJV)
- And the four beasts said, Amen. And the four [and] twenty elders fell down and worshipped him that liveth for ever and ever.
- World English Bible (WEB)
- The four living creatures said, “Amen!” Then the elders fell down and worshiped.
- American Standard Version (ASV)
- And the four living creatures said, Amen. And the elders fell down and worshipped.
- Bible in Basic English (BBE)
- And the four beasts said, So be it. And the rulers went down on their faces and gave worship.
- Darby Translation (DBY)
- And the four living creatures said, Amen; and the elders fell down and did homage.
- Webster's Bible (WBS)
- And the four living beings said, Amen. And the four [and] twenty elders fell down and worshiped him that liveth for ever and ever.
- Young's Literal Translation (YLT)
- and the four living creatures said, 'Amen!' and the twenty-four elders fell down and they bow before Him who is living to the ages of the ages.
Read in context
- 12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- 13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Cross references
- Revelation 19:4 ಪ್ರಕಟನೆ 19:4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Revelation 4:9–11 ಪ್ರಕಟನೆ 4:9–11ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
Original words (Greek)
- And · G2532καί kaí
- four · G5064τέσσαρες téssares
- beasts · G2226ζῶον zōon
- said · G3004λέγω légō
- Amen · G281ἀμήν amḗn
- And · G2532καί kaí
- four · G5064τέσσαρες téssares
- twenty · G1501εἴκοσι eíkosi
- elders · G4245πρεσβύτερος presbýteros
- down · G4098πίπτω píptō
- and · G2532καί kaí
- worshipped · G4352προσκυνέω proskynéō
- liveth · G2198ζάω záō
- for · G1519εἰς eis
- ever · G165αἰών aiṓn
- ever · G165αἰών aiṓn