Revelation · chapter 5 · verse 2
Revelation 5:2 in Kannada
ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
Idallade balishthanaada obba dootanu--ee pustakavannu tereyuvadakkoo idara mudregalannu bichchuvadakkoo yaavanu yogyanu endu mahaashabdadinda saaruvadannu kandenu.
Revelation 5:2 in English
- King James Version (KJV)
- And I saw a strong angel proclaiming with a loud voice, Who is worthy to open the book, and to loose the seals thereof?
- World English Bible (WEB)
- I saw a mighty angel proclaiming with a loud voice, “Who is worthy to open the book, and to break its seals?”
- American Standard Version (ASV)
- And I saw a strong angel proclaiming with a great voice, Who is worthy to open the book, and to loose the seals thereof?
- Bible in Basic English (BBE)
- And I saw a strong angel saying in a loud voice, Who is able to make the book open, and to undo its stamps?
- Darby Translation (DBY)
- And I saw a strong angel proclaiming with a loud voice, Who [is] worthy to open the book, and to break its seals?
- Webster's Bible (WBS)
- And I saw a strong angel proclaiming with a loud voice, Who is worthy to open the book, and to loose its seals?
- Young's Literal Translation (YLT)
- and I saw a strong messenger crying with a great voice, 'Who is worthy to open the scroll and to loose the seals of it?'
Read in context
- 1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- 2ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
- 3ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
- 4ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
Cross references
- Isaiah 29:11–12 ಯೆಶಾಯ 29:11–12ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Isaiah 41:22–23 ಯೆಶಾಯ 41:22–23ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Original words (Greek)
- And · G2532καί kaí
- saw · G1492εἴδω eídō
- strong · G2478ἰσχυρός ischyrós
- angel · G32ἄγγελος ángelos
- proclaiming · G2784κηρύσσω kērýssō
- loud · G3173μέγας mégas
- voice · G5456φωνή phōnḗ
- Who · G5101τίς tís
- is · G2076ἐστί estí
- worthy · G514ἄξιος áxios
- open · G455ἀνοίγω anoígō
- book · G975βιβλίον biblíon
- and · G2532καί kaí
- loose · G3089λύω lýō
- seals · G4973σφραγίς sphragís
- thereof · G846αὐτός autós