Skip to content
ThuthiThuthiThuthi
Revelation · chapter 5 · verse 3

Revelation 5:3 in Kannada

ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.

Aa pustakavannu tereyuvadakkaadaroo adarolage noduvadakkaadaroo paralokadalliyaagali bhoomiyalliyaagali bhoomiya kelagaagali yaavanigoo shaktiyiralilla.

Revelation 5:3 in English

King James Version (KJV)
And no man in heaven, nor in earth, neither under the earth, was able to open the book, neither to look thereon.
World English Bible (WEB)
No one in heaven above, or on the earth, or under the earth, was able to open the book or to look in it.
American Standard Version (ASV)
And no one in the heaven, or on the earth, or under the earth, was able to open the book, or to look thereon.
Bible in Basic English (BBE)
And no one in heaven, or on the earth, or under the earth, was able to get the book open, or to see what was in it.
Darby Translation (DBY)
And no one was able in the heaven, or upon the earth, or underneath the earth, to open the book, or to regard it.
Webster's Bible (WBS)
And no man in heaven, nor in earth, neither under the earth, was able to open the book, neither to look upon it.
Young's Literal Translation (YLT)
and no one was able in the heaven, nor upon the earth, nor under the earth, to open the scroll, nor to behold it.

Read in context

  1. 1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
  2. 2ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
  3. 3ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
  4. 4ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
  5. 5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
Read all of Revelation 5

Cross references

Original words (Greek)

Revelation 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.