Skip to content
ThuthiThuthiThuthi
Revelation · chapter 5 · verse 6

Revelation 5:6 in Kannada

ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ

Naanu nodalaagi igo, sinhaasa nada mattu naalku jeevigala madhyadalliyoo hiriyara madhyadalliyoo ondu kurimariyu vadhisalpattante nintiruvadannu kandenu; adakke elu kombugaloo elu kannugaloo iddavu; avu bhoomiya melellaa kaluhisalpattiruva devara elu aatma

Revelation 5:6 in English

King James Version (KJV)
And I beheld, and, lo, in the midst of the throne and of the four beasts, and in the midst of the elders, stood a Lamb as it had been slain, having seven horns and seven eyes, which are the seven Spirits of God sent forth into all the earth.
World English Bible (WEB)
I saw in the middle of the throne and of the four living creatures, and in the middle of the elders, a Lamb standing, as though it had been slain, having seven horns and seven eyes, which are the seven Spirits of God, sent out into all the earth.
American Standard Version (ASV)
And I saw in the midst of the throne and of the four living creatures, and in the midst of the elders, a Lamb standing, as though it had been slain, having seven horns, and seven eyes, which are the seven Spirits of God, sent forth into all the earth.
Bible in Basic English (BBE)
And I saw in the middle of the high seat and of the four beasts, and in the middle of the rulers, a Lamb in his place, which seemed as if it had been put to death, having seven horns and seven eyes, which are the seven Spirits of God, sent out into all the earth.
Darby Translation (DBY)
And I saw in the midst of the throne and of the four living creatures, and in the midst of the elders, a Lamb standing, as slain, having seven horns and seven eyes, which are the seven Spirits of God [which are] sent into all the earth:
Webster's Bible (WBS)
And I beheld, and lo, in the midst of the throne, and of the four living beings, and in the midst of the elders stood a Lamb as it had been slain, having seven horns, and seven eyes, which are the seven Spirits of God sent forth into all the earth.
Young's Literal Translation (YLT)
and I saw, and lo, in the midst of the throne, and of the four living creatures, and in the midst of the elders, a Lamb hath stood as it had been slain, having seven horns and seven eyes, which are the Seven Spirits of God, which are sent to all the earth,

Read in context

  1. 4ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
  2. 5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
  3. 6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
  4. 7ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
  5. 8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
Read all of Revelation 5

Cross references

Original words (Greek)

Revelation 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.