Skip to content
ThuthiThuthiThuthi
Revelation · chapter 5 · verse 8

Revelation 5:8 in Kannada

ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

Aatanu aa pustakavannu tegedukondaaga aa naalku jeevigaloo ippattanaalku mandi hiriyaroo kurimariyaadaatana munde addabiddaru; avarellara kaigalalli veenegaloo pari shuddhara parimalavaada praarthanegalinda tumbidda chinnada paatregaloo iddavu.

Revelation 5:8 in English

King James Version (KJV)
And when he had taken the book, the four beasts and four [and] twenty elders fell down before the Lamb, having every one of them harps, and golden vials full of odours, which are the prayers of saints.
World English Bible (WEB)
Now when he had taken the book, the four living creatures and the twenty-four elders fell down before the Lamb, each one having a harp, and golden bowls full of incense, which are the prayers of the saints.
American Standard Version (ASV)
And when he had taken the book, the four living creatures and the four and twenty elders fell down before the Lamb, having each one a harp, and golden bowls full of incense, which are the prayers of the saints.
Bible in Basic English (BBE)
And when he had taken the book, the four beasts and the four and twenty rulers went down on their faces before the Lamb, having every one an instrument of music, and gold vessels full of perfumes, which are the prayers of the saints.
Darby Translation (DBY)
And when it took the book, the four living creatures and the twenty-four elders fell before the Lamb, having each a harp and golden bowls full of incenses, which are the prayers of the saints.
Webster's Bible (WBS)
And when he had taken the book, the four living beings, and four [and] twenty elders fell down before the Lamb, having every one of them harps, and golden vials full of odors, which are the prayers of saints.
Young's Literal Translation (YLT)
And when he took the scroll, the four living creatures and the twenty-four elders fell before the Lamb, having each one harps and golden vials full of perfumes, which are the prayers of the saints,

Read in context

  1. 6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
  2. 7ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
  3. 8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
  4. 9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
  5. 10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
Read all of Revelation 5

Cross references

Original words (Greek)

Revelation 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.