Revelation · chapter 6 · verse 1
Revelation 6:1 in Kannada
ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
ుrimariyaadaatanu aa mudregalalli ondannu teredaddannu naanu nodi daaga aa naalku jeevigalalli ondu--bandu nodu endu guduginantidda ondu shabdavannu kelidenu.
Revelation 6:1 in English
- King James Version (KJV)
- And I saw when the Lamb opened one of the seals, and I heard, as it were the noise of thunder, one of the four beasts saying, Come and see.
- World English Bible (WEB)
- I saw that the Lamb opened one of the seven seals, and I heard one of the four living creatures saying, as with a voice of thunder, “Come and see!”
- American Standard Version (ASV)
- And I saw when the Lamb opened one of the seven seals, and I heard one of the four living creatures saying as with a voice of thunder, Come.
- Bible in Basic English (BBE)
- And I saw when the Lamb undid one of the stamps, and the voice of one of the four beasts came to my ears, saying as with a voice of thunder, Come and see.
- Darby Translation (DBY)
- And I saw when the Lamb opened one of the seven seals, and I heard one of the four living creatures saying, as a voice of thunder, Come [and see].
- Webster's Bible (WBS)
- And I saw when the Lamb opened one of the seals, and I heard, as it were the noise of thunder, one of the four living beings saying, Come and see.
- Young's Literal Translation (YLT)
- And I saw when the Lamb opened one of the seals, and I heard one of the four living creatures saying, as it were a voice of thunder, 'Come and behold!'
Read in context
- 1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- 2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- 3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
Cross references
- Revelation 5:1 ಪ್ರಕಟನೆ 5:1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- Revelation 6:5 ಪ್ರಕಟನೆ 6:5ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
- Revelation 6:7 ಪ್ರಕಟನೆ 6:7ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- Revelation 4:5–7 ಪ್ರಕಟನೆ 4:5–7ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
- Revelation 5:5–7 ಪ್ರಕಟನೆ 5:5–7ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
- Revelation 6:3 ಪ್ರಕಟನೆ 6:3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
- Revelation 14:2 ಪ್ರಕಟನೆ 14:2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 10:3–4 ಪ್ರಕಟನೆ 10:3–4ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು. ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
Original words (Greek)
- And · G2532καί kaí
- saw · G1492εἴδω eídō
- when · G3753ὅτε hóte
- Lamb · G721ἀρνίον arníon
- opened · G455ἀνοίγω anoígō
- one · G1520εἷς heîs
- of · G1537ἐκ ek
- seals · G4973σφραγίς sphragís
- and · G2532καί kaí
- heard · G191ἀκούω akoúō
- were · G5613ὡς hōs
- noise · G5456φωνή phōnḗ
- thunder · G1027βροντή brontḗ
- one · G1520εἷς heîs
- of · G1537ἐκ ek
- four · G5064τέσσαρες téssares
- beasts · G2226ζῶον zōon
- saying · G3004λέγω légō
- Come · G2064ἔρχομαι érchomai
- and · G2532καί kaí
- see · G991βλέπω blépō