Skip to content
ThuthiThuthiThuthi
Revelation · chapter 6 · verse 10

Revelation 6:10 in Kannada

ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.

Avaru--o kartane, parishuddhanoo satyavantanoo aagiruvaatane, bhoomiya mele vaasisuvavaru namma raktavannu surisiddakkaagi neenu eshtu kaaladavarege nyaayavichaarisadeyoo pratidandane maadadeyoo iruvi endu mahaashabdadinda kooguttaa helidaru.

Revelation 6:10 in English

King James Version (KJV)
And they cried with a loud voice, saying, How long, O Lord, holy and true, dost thou not judge and avenge our blood on them that dwell on the earth?
World English Bible (WEB)
They cried with a loud voice, saying, “How long, Master, the holy and true, until you judge and avenge our blood on those who dwell on the earth?”
American Standard Version (ASV)
and they cried with a great voice, saying, How long, O Master, the holy and true, dost thou not judge and avenge our blood on them that dwell on the earth?
Bible in Basic English (BBE)
And they gave a great cry, saying, How long will it be, O Ruler, holy and true, before you take your place as judge and give punishment for our blood to those on the earth?
Darby Translation (DBY)
and they cried with a loud voice, saying, How long, O sovereign Ruler, holy and true, dost thou not judge and avenge our blood on them that dwell upon the earth?
Webster's Bible (WBS)
And they cried with a loud voice, saying, How long, O Lord, holy and true, dost thou not judge and avenge our blood on them that dwell on the earth?
Young's Literal Translation (YLT)
and they were crying with a great voice, saying, 'Till when, O Master, the Holy and the True, dost Thou not judge and take vengeance of our blood from those dwelling upon the land?'

Read in context

  1. 8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
  2. 9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
  3. 10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
  4. 11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
  5. 12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
Read all of Revelation 6

Cross references

Original words (Greek)

Revelation 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.