Revelation · chapter 6 · verse 12
Revelation 6:12 in Kannada
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
Aatanu aaraneya mudre tereyuvadannu naanu kandenu. Aaga igo, mahaabhookampa untaayitu; sooryanu koodalina goni yante kappaadanu. Chandranu raktadantaadanu.
Revelation 6:12 in English
- King James Version (KJV)
- And I beheld when he had opened the sixth seal, and, lo, there was a great earthquake; and the sun became black as sackcloth of hair, and the moon became as blood;
- World English Bible (WEB)
- I saw when he opened the sixth seal, and there was a great earthquake. The sun became black as sackcloth made of hair, and the whole moon became as blood.
- American Standard Version (ASV)
- And I saw when he opened the sixth seal, and there was a great earthquake; and the sun became black as sackcloth of hair, and the whole moon became as blood;
- Bible in Basic English (BBE)
- And I saw when the sixth stamp was undone, and there was a great earth-shock; and the sun became black as haircloth, and all the moon became as blood;
- Darby Translation (DBY)
- And I saw when it opened the sixth seal, and there was a great earthquake; and the sun became black as hair sackcloth, and the whole moon became as blood,
- Webster's Bible (WBS)
- And I beheld when he had opened the sixth seal, and lo, there was a great earthquake; and the sun became black as sackcloth of hair, and the moon became as blood:
- Young's Literal Translation (YLT)
- And I saw when he opened the sixth seal, and lo, a great earthquake came, and the sun became black as sackcloth of hair, and the moon became as blood,
Read in context
- 10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- 11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- 12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- 13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- 14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
Cross references
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
- Acts 2:19–20 ಅಪೊಸ್ತಲರ ಕೃತ್ಯಗಳು 2:19–20ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- Mark 13:24–25 ಮಾರ್ಕನು 13:24–25ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
- Joel 2:30–31 ಯೋವೇಲ 2:30–31ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Joel 3:15 ಯೋವೇಲ 3:15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Isaiah 13:9–10 ಯೆಶಾಯ 13:9–10ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Revelation 16:18 ಪ್ರಕಟನೆ 16:18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- Ezekiel 32:7–8 ಯೆಹೆಜ್ಕೇಲನು 32:7–8ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Isaiah 50:3 ಯೆಶಾಯ 50:3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
Original words (Greek)
- And · G2532καί kaí
- beheld · G1492εἴδω eídō
- when · G3753ὅτε hóte
- opened · G455ἀνοίγω anoígō
- sixth · G1623ἕκτος héktos
- seal · G4973σφραγίς sphragís
- and · G2532καί kaí
- lo · G2400ἰδού idoú
- was · G1096γίνομαι gínomai
- great · G3173μέγας mégas
- earthquake · G4578σεισμός seismós
- and · G2532καί kaí
- sun · G2246ἥλιος hḗlios
- became · G1096γίνομαι gínomai
- black · G3189μέλας mélas
- as · G5613ὡς hōs
- sackcloth · G4526σάκκος sákkos
- hair · G5155τρίχινος tríchinos
- and · G2532καί kaí
- moon · G4582σελήνη selḗnē
- became · G1096γίνομαι gínomai
- as · G5613ὡς hōs
- blood · G129αἷμα haîma