Skip to content
ThuthiThuthiThuthi
Revelation · chapter 6 · verse 13

Revelation 6:13 in Kannada

ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.

Anjoorada maravu birugaaliyinda allaadisa lpattu akaaladalli tanna kaayigalannu udurisuva prakaara aakaashada nakshatragalu bhoomige biddavu.

Revelation 6:13 in English

King James Version (KJV)
And the stars of heaven fell unto the earth, even as a fig tree casteth her untimely figs, when she is shaken of a mighty wind.
World English Bible (WEB)
The stars of the sky fell to the earth, like a fig tree dropping its unripe figs when it is shaken by a great wind.
American Standard Version (ASV)
and the stars of the heaven fell unto the earth, as a fig tree casteth her unripe figs when she is shaken of a great wind.
Bible in Basic English (BBE)
And the stars of heaven were falling to the earth, like green fruit from a tree before the force of a great wind.
Darby Translation (DBY)
and the stars of heaven fell upon the earth, as a fig tree, shaken by a great wind, casts its unseasonable figs.
Webster's Bible (WBS)
And the stars of heaven fell to the earth, even as a fig-tree casteth its untimely figs, when it is shaken by a mighty wind.
Young's Literal Translation (YLT)
and the stars of the heaven fell to the earth — as a fig-tree doth cast her winter figs, by a great wind being shaken —

Read in context

  1. 11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
  2. 12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
  3. 13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
  4. 14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
  5. 15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
Read all of Revelation 6

Cross references

Original words (Greek)

Revelation 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.