Revelation · chapter 6 · verse 14
Revelation 6:14 in Kannada
ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
Aakaashavu suruliya haage suttalpattu hogi bittitu; ellaa bettagaloo dveepagaloo tamma tamma sthalagalinda chadaridavu.
Revelation 6:14 in English
- King James Version (KJV)
- And the heaven departed as a scroll when it is rolled together; and every mountain and island were moved out of their places.
- World English Bible (WEB)
- The sky was removed like a scroll when it is rolled up. Every mountain and island was moved out of its place.
- American Standard Version (ASV)
- And the heaven was removed as a scroll when it is rolled up; and every mountain and island were moved out of their places.
- Bible in Basic English (BBE)
- And the heaven was taken away like the roll of a book when it is rolled up; and all the mountains and islands were moved out of their places.
- Darby Translation (DBY)
- And the heaven was removed as a book rolled up, and every mountain and island were removed out of their places.
- Webster's Bible (WBS)
- And the heaven departed as a scroll when it is rolled together; and every mountain and isle were moved out of their places.
- Young's Literal Translation (YLT)
- and heaven departed as a scroll rolled up, and every mountain and island — out of their places they were moved;
Read in context
- 12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- 13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- 14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- 15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- 16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Cross references
- Isaiah 34:4 ಯೆಶಾಯ 34:4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
- Revelation 16:20 ಪ್ರಕಟನೆ 16:20ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Hebrews 1:11–13 ಇಬ್ರಿಯರಿಗೆ 1:11–13ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ. ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Psalm 102:26 ಕೀರ್ತನೆಗಳು 102:26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Jeremiah 4:23–26 ಯೆರೆಮೀಯ 4:23–26ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Isaiah 2:14–17 ಯೆಶಾಯ 2:14–17ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Ezekiel 38:20 ಯೆಹೆಜ್ಕೇಲನು 38:20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
Original words (Greek)
- And · G2532καί kaí
- heaven · G3772οὐρανός ouranós
- departed · G673ἀποχωρίζω apochōrízō
- as · G5613ὡς hōs
- scroll · G975βιβλίον biblíon
- together · G1507εἱλίσσω heilíssō
- and · G2532καί kaí
- every · G3956πᾶς pâs
- mountain · G3735ὄρος óros
- and · G2532καί kaí
- island · G3520νῆσος nēsos
- moved · G2795κινέω kinéō
- out · G1537ἐκ ek
- their · G846αὐτός autós
- places · G5117τόπος tópos