Revelation · chapter 6 · verse 15
Revelation 6:15 in Kannada
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
Bhooraajaroo dodda varoo aishvaryavantaroo mukhyaadhipatigaloo paraa kramashaaligaloo ellaa daasaroo svatantraroo gavi galalliyoo bettagala bandegalalliyoo adagi kondu
Revelation 6:15 in English
- King James Version (KJV)
- And the kings of the earth, and the great men, and the rich men, and the chief captains, and the mighty men, and every bondman, and every free man, hid themselves in the dens and in the rocks of the mountains;
- World English Bible (WEB)
- The kings of the earth, the princes, the commanding officers, the rich, the strong, and every slave and free person, hid themselves in the caves and in the rocks of the mountains.
- American Standard Version (ASV)
- And the kings of the earth, and the princes, and the chief captains, and the rich, and the strong, and every bondman and freeman, hid themselves in the caves and in the rocks of the mountains;
- Bible in Basic English (BBE)
- And the kings of the earth, and the rulers, and the chief captains, and the men of wealth, and the strong, and every servant and free man, took cover in the holes and the rocks of the mountains;
- Darby Translation (DBY)
- And the kings of the earth, and the great, and the chiliarchs, and the rich, and the strong, and every bondman and freeman, hid themselves in the caves and in the rocks of the mountains;
- Webster's Bible (WBS)
- And the kings of the earth, and the great men, and the rich men, and the chief captains, and the mighty men, and every bond-man, and every free-man, hid themselves in the dens and in the rocks of the mountains;
- Young's Literal Translation (YLT)
- and the kings of the earth, and the great men, and the rich, and the chiefs of thousands, and the mighty, and every servant, and every freeman, hid themselves in the dens, and in the rocks of the mountains,
Read in context
- 13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- 14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- 15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- 16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- 17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Cross references
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Isaiah 24:21–22 ಯೆಶಾಯ 24:21–22ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Isaiah 2:10 ಯೆಶಾಯ 2:10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- Psalm 2:10–12 ಕೀರ್ತನೆಗಳು 2:10–12ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Revelation 19:13–21 ಪ್ರಕಟನೆ 19:13–21ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Job 34:19–20 ಯೋಬನು 34:19–20ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ. ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Original words (Greek)
- And · G2532καί kaí
- kings · G935βασιλεύς basileús
- earth · G1093γῆ gē
- and · G2532καί kaí
- great · G3175μεγιστᾶνες megistânes
- men · G3588ὁ ho
- and · G2532καί kaí
- men · G4145πλούσιος ploúsios
- and · G2532καί kaí
- captains · G5506χιλίαρχος chilíarchos
- and · G2532καί kaí
- men · G1415δυνατός dynatós
- and · G2532καί kaí
- every · G3956πᾶς pâs
- bondman · G1401δοῦλος doûlos
- and · G2532καί kaí
- every · G3956πᾶς pâs
- man · G1658ἐλεύθερος eleútheros
- hid · G2928κρύπτω krýptō
- themselves · G1438ἑαυτοῦ heautoû
- in · G1519εἰς eis
- dens · G4693σπήλαιον spḗlaion
- and · G2532καί kaí
- in · G1519εἰς eis
- rocks · G4073πέτρα pétra
- mountains · G3735ὄρος óros