Revelation · chapter 6 · verse 2
Revelation 6:2 in Kannada
ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
Aaga igo, ondu bilee kudure yannu naanu nodidenu; adara mele kootiddavana kaiyalli ondu billu ittu; avanige kireeta kodalpattittu; avanu jayisuttiruvavanaagi jayisuvadakkoskara horatanu.
Revelation 6:2 in English
- King James Version (KJV)
- And I saw, and behold a white horse: and he that sat on him had a bow; and a crown was given unto him: and he went forth conquering, and to conquer.
- World English Bible (WEB)
- Then a white horse appeared, and he who sat on it had a bow. A crown was given to him, and he came out conquering, and to conquer.
- American Standard Version (ASV)
- And I saw, and behold, a white horse, and he that sat thereon had a bow; and there was given unto him a crown: and he came forth conquering, and to conquer.
- Bible in Basic English (BBE)
- And I saw a white horse, and he who was seated on it had a bow; and there was given to him a crown: and he went out with power to overcome.
- Darby Translation (DBY)
- And I saw: and behold, a white horse, and he that sat upon it having a bow; and a crown was given to him, and he went forth conquering and that he might conquer.
- Webster's Bible (WBS)
- And I saw, and behold, a white horse: and he that sat on him had a bow; and a crown was given to him: and he went forth conquering, and to conquer.
- Young's Literal Translation (YLT)
- and I saw, and lo, a white horse, and he who is sitting upon it is having a bow, and there was given to him a crown, and he went forth overcoming, and that he may overcome.
Read in context
- 1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- 2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- 3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
- 4ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
Cross references
- Zechariah 6:3–8 ಜೆಕರ್ಯ 6:3–8ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು. ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು. ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Revelation 14:14 ಪ್ರಕಟನೆ 14:14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
- Revelation 19:11–12 ಪ್ರಕಟನೆ 19:11–12ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
- Psalm 45:3–5 ಕೀರ್ತನೆಗಳು 45:3–5ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Original words (Greek)
- And · G2532καί kaí
- saw · G1492εἴδω eídō
- and · G2532καί kaí
- behold · G2400ἰδού idoú
- white · G3022λευκός leukós
- horse · G2462ἵππος híppos
- and · G2532καί kaí
- he · G3588ὁ ho
- sat · G2521κάθημαι káthēmai
- on · G1909ἐπί epí
- him · G846αὐτός autós
- had · G2192ἔχω échō
- bow · G5115τόξον tóxon
- and · G2532καί kaí
- crown · G4735στέφανος stéphanos
- given · G1325δίδωμι dídōmi
- him · G846αὐτός autós
- and · G2532καί kaí
- forth · G1831ἐξέρχομαι exérchomai
- conquering · G3528νικάω nikáō
- and · G2532καί kaí
- to · G2443ἵνα hína
- conquer · G3528νικάω nikáō