Revelation · chapter 6 · verse 3
Revelation 6:3 in Kannada
ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
Aatanu eradaneya mudreyannu teredaaga eradaneya jeeviyu--bandu nodu annuva dannu kelidenu.
Revelation 6:3 in English
- King James Version (KJV)
- And when he had opened the second seal, I heard the second beast say, Come and see.
- World English Bible (WEB)
- When he opened the second seal, I heard the second living creature saying, “Come!”
- American Standard Version (ASV)
- And when he opened the second seal, I heard the second living creature saying, Come.
- Bible in Basic English (BBE)
- And when the second stamp was undone, the voice of the second beast came to my ears, saying, Come and see.
- Darby Translation (DBY)
- And when it opened the second seal, I heard the second living creature saying, Come [and see].
- Webster's Bible (WBS)
- And when he had opened the second seal, I heard the second living being say, Come and see.
- Young's Literal Translation (YLT)
- And when he opened the second seal, I heard the second living creature saying, 'Come and behold!'
Read in context
- 1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- 2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- 3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
- 4ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
- 5ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
Cross references
- Revelation 4:7 ಪ್ರಕಟನೆ 4:7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
- Revelation 6:1 ಪ್ರಕಟನೆ 6:1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.