Revelation · chapter 6 · verse 4
Revelation 6:4 in Kannada
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
Aaga mattondu kempu kudureyu horage hoyitu; adara mele kootiddavanige bhoomiyinda samaadhaanavannu tegedubiduva dakkoo manushyaru obbarannobbaru kolluvavaraagu vante maaduvadakkoo adhikaaravu kodalpattitu; idallade avanige dodda kattiyu ko
Revelation 6:4 in English
- King James Version (KJV)
- And there went out another horse [that was] red: and [power] was given to him that sat thereon to take peace from the earth, and that they should kill one another: and there was given unto him a great sword.
- World English Bible (WEB)
- Another came out, a red horse. To him who sat on it was given power to take peace from the earth, and that they should kill one another. There was given to him a great sword.
- American Standard Version (ASV)
- And another [horse] came forth, a red horse: and to him that sat thereon it was given to take peace from the earth, and that they should slay one another: and there was given unto him a great sword.
- Bible in Basic English (BBE)
- And another horse came out, a red horse; and it was given to him who was seated on it to take peace from the earth, so that people might put one another to death: and there was given to him a great sword.
- Darby Translation (DBY)
- And another, a red horse, went forth; and to him that sat upon it, to him it was given to take peace from the earth, and that they should slay one another; and there was given to him a great sword.
- Webster's Bible (WBS)
- And there went out another horse [that was] red: and [power] was given to him that sat upon him to take peace from the earth, and that they should kill one another: and there was given to him a great sword.
- Young's Literal Translation (YLT)
- and there went forth another horse — red, and to him who is sitting upon it, there was given to him to take the peace from the land, and that one another they may slay, and there was given to him a great sword.
Read in context
- 2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- 3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
- 4ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
- 5ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
- 6ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
Cross references
- Zechariah 6:2 ಜೆಕರ್ಯ 6:2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- Matthew 10:34 ಮತ್ತಾಯನು 10:34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Revelation 17:3 ಪ್ರಕಟನೆ 17:3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Ezekiel 30:24–25 ಯೆಹೆಜ್ಕೇಲನು 30:24–25ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
Original words (Greek)
- And · G2532καί kaí
- out · G1831ἐξέρχομαι exérchomai
- another · G243ἄλλος állos
- horse · G2462ἵππος híppos
- red · G4450πυῤῥός pyrrhós
- and · G2532καί kaí
- given · G1325δίδωμι dídōmi
- him · G846αὐτός autós
- sat · G2521κάθημαι káthēmai
- thereon · G846αὐτός autós
- take · G2983λαμβάνω lambánō
- peace · G1515εἰρήνη eirḗnē
- from · G575ἀπό apó
- earth · G1093γῆ gē
- and · G2532καί kaí
- that · G2443ἵνα hína
- kill · G4969σφάζω spházō
- another · G240ἀλλήλων allḗlōn
- and · G2532καί kaí
- given · G1325δίδωμι dídōmi
- him · G846αὐτός autós
- great · G3173μέγας mégas
- sword · G3162μάχαιρα máchaira