Revelation · chapter 6 · verse 8
Revelation 6:8 in Kannada
ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
Naanu nodalaagi ondu boodi bannada kudure yannu kandenu. Adara mele kootiddavana hesaru mrutyuvu; narakavu avanannu himbaalisitu. Ava rige bhoomiya kaalubhaagada mele kattiyindaloo hasiveyindaloo saavinindaloo bhoomiya mruga galindaloo kolluvadakke adhikaaravu ko
Revelation 6:8 in English
- King James Version (KJV)
- And I looked, and behold a pale horse: and his name that sat on him was Death, and Hell followed with him. And power was given unto them over the fourth part of the earth, to kill with sword, and with hunger, and with death, and with the beasts of the earth.
- World English Bible (WEB)
- And behold, a pale horse, and the name of he who sat on it was Death. Hades followed with him. Authority over one fourth of the earth, to kill with the sword, with famine, with death, and by the wild animals of the earth was given to him.
- American Standard Version (ASV)
- And I saw, and behold, a pale horse: and he that sat upon him, his name was Death; and Hades followed with him. And there was given unto them authority over the fourth part of the earth, to kill with sword, and with famine, and with death, and by the wild beasts of the earth.
- Bible in Basic English (BBE)
- And I saw a grey horse, and the name of him who was seated on it was Death; and Hell came after him. And there was given to them authority over the fourth part of the earth, to put to destruction by the sword, and by taking away their food, and by death, and by the beasts of the earth.
- Darby Translation (DBY)
- And I saw: and behold, a pale horse, and he that sat upon it, his name [was] Death, and hades followed with him; and authority was given to him over the fourth of the earth to slay with sword, and with hunger, and with death, and by the beasts of the earth.
- Webster's Bible (WBS)
- And I looked, and behold, a pale horse: and his name that sat on him was Death, and hell followed with him. And power was given to them over the fourth part of the earth, to kill with sword, and with hunger, and with death, and with the beasts of the earth.
- Young's Literal Translation (YLT)
- and I saw, and lo, a pale horse, and he who is sitting upon him — his name is Death, and Hades doth follow with him, and there was given to them authority to kill, (over the fourth part of the land,) with sword, and with hunger, and with death, and by the beasts of the land.
Read in context
- 6ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- 7ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- 8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- 9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- 10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
Cross references
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Ezekiel 14:13–21 ಯೆಹೆಜ್ಕೇಲನು 14:13–21ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ, ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Zechariah 6:3 ಜೆಕರ್ಯ 6:3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Revelation 20:13–14 ಪ್ರಕಟನೆ 20:13–14ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- Ezekiel 5:15–17 ಯೆಹೆಜ್ಕೇಲನು 5:15–17ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ. ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ. ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Revelation 9:18 ಪ್ರಕಟನೆ 9:18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
- Habakkuk 2:5 ಹಬಕ್ಕೂಕ 2:5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
Original words (Greek)
- And · G2532καί kaí
- looked · G1492εἴδω eídō
- and · G2532καί kaí
- behold · G2400ἰδού idoú
- pale · G5515χλωρός chlōrós
- horse · G2462ἵππος híppos
- and · G2532καί kaí
- his · G846αὐτός autós
- name · G3686ὄνομα ónoma
- that · G3588ὁ ho
- sat · G2521κάθημαι káthēmai
- on · G1883ἐπάνω epánō
- him · G846αὐτός autós
- Death · G2288θάνατος thánatos
- and · G2532καί kaí
- Hell · G86ᾅδης háidēs
- followed · G190ἀκολουθέω akolouthéō
- with · G3326μετά metá
- him · G846αὐτός autós
- And · G2532καί kaí
- power · G1849ἐξουσία exousía
- given · G1325δίδωμι dídōmi
- them · G846αὐτός autós
- over · G1909ἐπί epí
- part · G5067τέταρτος tétartos
- earth · G1093γῆ gē
- kill · G615ἀποκτείνω apokteínō
- with · G1722ἐν en
- sword · G4501ῥομφαία rhomphaía
- and · G2532καί kaí
- with · G1722ἐν en
- hunger · G3042λιμός limós
- and · G2532καί kaí
- with · G1722ἐν en
- death · G2288θάνατος thánatos
- and · G2532καί kaí
- with · G5259ὑπό hypó
- beasts · G2342θηρίον thēríon
- earth · G1093γῆ gē