Skip to content
ThuthiThuthiThuthi
Revelation · chapter 6 · verse 9

Revelation 6:9 in Kannada

ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.

Aatanu aidaneya mudreyannu teredaaga devaravaakyada nimittavaagiyoo taavu hondidda saakshiya nimittavaagiyoo hatavaadavara aatmagalu yajnyavediya kelagiruvadannu naanu kandenu.

Revelation 6:9 in English

King James Version (KJV)
And when he had opened the fifth seal, I saw under the altar the souls of them that were slain for the word of God, and for the testimony which they held:
World English Bible (WEB)
When he opened the fifth seal, I saw underneath the altar the souls of those who had been killed for the Word of God, and for the testimony of the Lamb which they had.
American Standard Version (ASV)
And when he opened the fifth seal, I saw underneath the altar the souls of them that had been slain for the word of God, and for the testimony which they held:
Bible in Basic English (BBE)
And when the fifth stamp was undone, I saw under the altar the souls of those who had been put to death for the word of God, and for the witness which they kept.
Darby Translation (DBY)
And when it opened the fifth seal, I saw underneath the altar the souls of them that had been slain for the word of God, and for the testimony which they held;
Webster's Bible (WBS)
And when he had opened the fifth seal, I saw under the altar the souls of them that were slain for the word of God, and for the testimony which they held:
Young's Literal Translation (YLT)
And when he opened the fifth seal, I saw under the altar the souls of those slain because of the word of God, and because of the testimony that they held,

Read in context

  1. 7ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
  2. 8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
  3. 9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
  4. 10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
  5. 11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
Read all of Revelation 6

Cross references

Original words (Greek)

Revelation 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.