Revelation · chapter 7 · verse 1
Revelation 7:1 in Kannada
ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
Ivugalaada mele naalku mandi dootaru bhoomiya naalku moole galalli nintukondu bhoomiya melaagali samudrada melaagali yaava marada melaagali gaali beesadante bhoomiya naalku dikkina gaali galannu hididiruvadannu naanu kandenu.
Revelation 7:1 in English
- King James Version (KJV)
- And after these things I saw four angels standing on the four corners of the earth, holding the four winds of the earth, that the wind should not blow on the earth, nor on the sea, nor on any tree.
- World English Bible (WEB)
- After this, I saw four angels standing at the four corners of the earth, holding the four winds of the earth, so that no wind would blow on the earth, or on the sea, or on any tree.
- American Standard Version (ASV)
- After this I saw four angels standing at the four corners of the earth, holding the four winds of the earth, that no wind should blow on the earth, or on the sea, or upon any tree.
- Bible in Basic English (BBE)
- After this I saw four angels in their places at the four points of the earth, keeping back the four winds in their hands, so that there might be no moving of the wind on the earth, or on the sea, or on any tree.
- Darby Translation (DBY)
- And after this I saw four angels standing upon the four corners of the earth, holding fast the four winds of the earth, that no wind might blow upon the earth, nor upon the sea, nor upon any tree.
- Webster's Bible (WBS)
- And after these things I saw four angels standing on the four corners of the earth, holding the four winds of the earth, that the wind should not blow on the earth, nor on the sea, nor on any tree.
- Young's Literal Translation (YLT)
- And after these things I saw four messengers, standing upon the four corners of the land, holding the four winds of the land, that the wind may not blow upon the land, nor upon the sea, nor upon any tree;
Read in context
- 1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
- 2ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
- 3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
Cross references
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Daniel 7:2 ದಾನಿಯೇಲನು 7:2ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
- Jeremiah 49:36 ಯೆರೆಮೀಯ 49:36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
- Mark 13:27 ಮಾರ್ಕನು 13:27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- Daniel 8:8 ದಾನಿಯೇಲನು 8:8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Ezekiel 7:2 ಯೆಹೆಜ್ಕೇಲನು 7:2ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Revelation 9:14 ಪ್ರಕಟನೆ 9:14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
- Isaiah 11:12 ಯೆಶಾಯ 11:12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Zechariah 1:18–20 ಜೆಕರ್ಯ 1:18–20ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Revelation 7:3 ಪ್ರಕಟನೆ 7:3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
Original words (Greek)
- And · G2532καί kaí
- after · G3326μετά metá
- things · G5023ταῦτα taûta
- saw · G1492εἴδω eídō
- four · G5064τέσσαρες téssares
- angels · G32ἄγγελος ángelos
- standing · G2476ἵστημι hístēmi
- on · G1909ἐπί epí
- four · G5064τέσσαρες téssares
- corners · G1137γωνία gōnía
- earth · G1093γῆ gē
- holding · G2902κρατέω kratéō
- four · G5064τέσσαρες téssares
- winds · G417ἄνεμος ánemos
- earth · G1093γῆ gē
- that · G2443ἵνα hína
- wind · G417ἄνεμος ánemos
- not · G3361μή mḗ
- blow · G4154πνέω pnéō
- on · G1909ἐπί epí
- earth · G1093γῆ gē
- nor · G3383μήτε mḗte
- on · G1909ἐπί epí
- sea · G2281θάλασσα thálassa
- nor · G3383μήτε mḗte
- on · G1909ἐπί epí
- any · G3956πᾶς pâs
- tree · G1186δένδρον déndron