Skip to content
ThuthiThuthiThuthi
Revelation · chapter 7 · verse 10

Revelation 7:10 in Kannada

ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.

Avaru--rakshaneyu sinhaasanada mele kootiruva namma devarigoo kurimariyaadaatanigoo seriddu endu mahaa shabdadinda koogidaru.

Revelation 7:10 in English

King James Version (KJV)
And cried with a loud voice, saying, Salvation to our God which sitteth upon the throne, and unto the Lamb.
World English Bible (WEB)
They cried with a loud voice, saying, “Salvation be to our God, who sits on the throne, and to the Lamb!”
American Standard Version (ASV)
and they cry with a great voice, saying, Salvation unto our God who sitteth on the throne, and unto the Lamb.
Bible in Basic English (BBE)
Saying with a loud voice, Salvation to our God who is seated on the high seat, and to the Lamb.
Darby Translation (DBY)
And they cry with a loud voice, saying, Salvation to our God who sits upon the throne, and to the Lamb.
Webster's Bible (WBS)
And cried with a loud voice, saying, Salvation to our God who sitteth upon the throne, and to the Lamb.
Young's Literal Translation (YLT)
and crying with a great voice, saying, 'The salvation [is] to Him who is sitting upon the throne — to our God, and to the Lamb!'

Read in context

  1. 8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
  2. 9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
  3. 10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
  4. 11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
  5. 12ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.
Read all of Revelation 7

Cross references

Original words (Greek)

Revelation 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.