Revelation · chapter 7 · verse 11
Revelation 7:11 in Kannada
ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
Sinhaasanada, hiriyara mattu naalku jeevigala suttaloo nintukondidda dootarellaroo sinhaasanada munde borala biddu devarannu aaraadhisuttaa.--
Revelation 7:11 in English
- King James Version (KJV)
- And all the angels stood round about the throne, and [about] the elders and the four beasts, and fell before the throne on their faces, and worshipped God,
- World English Bible (WEB)
- All the angels were standing around the throne, the elders, and the four living creatures; and they fell on their faces before his throne, and worshiped God,
- American Standard Version (ASV)
- And all the angels were standing round about the throne, and [about] the elders and the four living creatures; and they fell before the throne on their faces, and worshipped God,
- Bible in Basic English (BBE)
- And all the angels were round about the high seat, and about the rulers and the four beasts; and they went down on their faces before the high seat, and gave worship to God, saying,
- Darby Translation (DBY)
- And all the angels stood around the throne, and the elders, and the four living creatures, and fell before the throne upon their faces, and worshipped God,
- Webster's Bible (WBS)
- And all the angels stood around the throne, and [about] the elders and the four living beings, and fell before the throne on their faces, and worshiped God,
- Young's Literal Translation (YLT)
- And all the messengers stood around the throne, and the elders and the four living creatures, and they fell upon their face, and bowed before God,
Read in context
- 9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- 10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- 11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
- 12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- 13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
Cross references
- Revelation 5:11–13 ಪ್ರಕಟನೆ 5:11–13ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 4:10 ಪ್ರಕಟನೆ 4:10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- Revelation 19:4–6 ಪ್ರಕಟನೆ 19:4–6ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Revelation 11:16 ಪ್ರಕಟನೆ 11:16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
- Psalm 148:1–2 ಕೀರ್ತನೆಗಳು 148:1–2ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- Revelation 4:4 ಪ್ರಕಟನೆ 4:4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
Original words (Greek)
- And · G2532καί kaí
- all · G3956πᾶς pâs
- angels · G32ἄγγελος ángelos
- stood · G2476ἵστημι hístēmi
- about · G2945κύκλῳ kýklōi
- throne · G2362θρόνος thrónos
- and · G2532καί kaí
- elders · G4245πρεσβύτερος presbýteros
- and · G2532καί kaí
- four · G5064τέσσαρες téssares
- beasts · G2226ζῶον zōon
- and · G2532καί kaí
- fell · G4098πίπτω píptō
- before · G1799ἐνώπιον enṓpion
- throne · G2362θρόνος thrónos
- on · G1909ἐπί epí
- their · G846αὐτός autós
- faces · G4383πρόσωπον prósōpon
- and · G2532καί kaí
- worshipped · G4352προσκυνέω proskynéō
- God · G2316θεός theós